ರೈತರ ಪಾಲಿಗೆ ಸತ್ತು ಹೋದ ಕಾಂಗ್ರೆಸ್ ಸರ್ಕಾರ: ಎ ಎಸ್ ಪಾಟೀಲ ನಡಹಳ್ಳಿ ವಾಗ್ದಾಳಿ

ರಾಜ್ಯದ ಕಾಂಗ್ರೆಸ್ ಸರ್ಕಾರವು ರೈತರ ಪಾಲಿಗೆ ಸತ್ತು ಹೋಗಿದೆ. ಕೇಂದ್ರ ಸರಕಾರ ಬರಗಾಲದ ಪರಿಹಾರವನ್ನು ಕೊಟ್ಟಿದ್ದರೂ ಸುಮಾರು 2 ಲಕ್ಷಕ್ಕಿಂತ ಹೆಚ್ಚು ರೈತರ ಖಾತೆಗಳಿಗೆ ಇವತ್ತಿಗೂ ನೀಡಿಲ್ಲ ಎಂದು ರಾಜ್ಯ ರೈತ ಮೋರ್ಚಾ...

ಗೋಣಿ ಚೀಲ ಕೊರತೆ ನೆಪ ಮುಂದಿಟ್ಟುಕೊಂಡು ಕೊಬ್ಬರಿ ಖರೀದಿ ಮಾಡದ ಸರ್ಕಾರ: ಆರ್‌ ಅಶೋಕ್‌ ಕಿಡಿ

ರೈತರಿಗೆ ದಿನನಿತ್ಯ ಒಂದಲ್ಲ ಒಂದು ರೀತಿ ಕಿರುಕುಳ ಕೊಡುತ್ತಲೇ ಇರಬೇಕು ಎಂದು ನಿರ್ಧರಿಸಿರುವ ಕಾಂಗ್ರೆಸ್‌ ಸರ್ಕಾರ, ಗೋಣಿ ಚೀಲದ ಕೊರತೆ ನೆಪ ಹೇಳಿ ಕೊಬ್ಬರಿ ಖರೀದಿ ಮಾಡದೆ ರೈತರನ್ನು ಬರಿಗೈಯಲ್ಲಿ ವಾಪಸ್ ಕಳುಹಿಸುತ್ತಿದೆ...

‘ದೆಹಲಿ ಚಲೋ’ ಪ್ರತಿಭಟನೆಗೆ 100 ದಿನ: ಶಂಭು, ಖಾನೌರಿಯಲ್ಲಿ ಜಮಾಯಿಸಿದ ರೈತರು

ತಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟು ರೈತರು ನಡೆಸುತ್ತಿರುವ ಪ್ರತಿಭಟನೆಗೆ 100 ದಿನಗಳು ಪೂರ್ಣವಾಗಿದ್ದು ಇದನ್ನು ಗುರುತಿಸುವ ನಿಟ್ಟಿನಲ್ಲಿ ಶಂಭು ಮತ್ತು ಇತರ ಗಡಿ ಭಾಗಗಳಲ್ಲಿ ರೈತರು ಜಮಾಯಿಸಿದ್ದಾರೆ. ಫೆಬ್ರವರಿ 13ರಂದು ಭದ್ರತಾ ಪಡೆಗಳು...

ಚಿಕ್ಕಮಗಳೂರು | ಹೆಚ್ಚುತ್ತಿರುವ ಬಿಸಿಲಿನಿಂದ ಹಾಳಾಗುತ್ತಿರುವ ತೋಟಗಾರಿಕಾ ಬೆಳೆಗಳು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರೈತರು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ, ತೆಂಗು, ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಕಡೂರಿನಲ್ಲಿ ಉಷ್ಣಾಂಶ 40 ಡಿಗ್ರಿ ಸಮೀಪದಲ್ಲಿದ್ದು, ಬಿಸಿಲಿನ ಝಳಕ್ಕೆ...

ಕಲಬುರಗಿ | ಸರ್ಕಾರಗಳಿಂದ ತೊಗರಿಬೆಳೆಗಾರರಿಗೆ ದ್ರೋಹ: ಶರಣಬಸಪ್ಪ ಮಮಶೆಟ್ಟಿ

ಕಲ್ಯಾಣ ಕರ್ನಾಟಕ ನಾಡಿನ ತೊಗರಿಕಣಜದ ಅಭಿವೃದ್ಧಿ ಕುಂಟಿತಾ ಕಂಡಿದೆ ಇದೊಂದು ತೊಗರಿ ಬೆಳೆಗಾರರಿಗೆ ದ್ರೋಹ ಬಗೆದಂತಾಗಿ, ಜನ ವಿರೋಧಿ ಧೋರಣೆ ಎದ್ದು ಕಾಣುತ್ತಿದೆ ಎಂದು ಜನ ಸಾನ್ಯರ ಮಾತಾಡುವಂತಾಗಿದೆ ಎಂದು ರೈತ ಸಂಘದ...

ಜನಪ್ರಿಯ

ರಾಹುಲ್‌ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಕೇರಳದ ಮಾಜಿ ಡಿಜಿಪಿ ಶ್ರೀಲೇಖಾಗೆ ನ್ಯಾಯಾಲಯ ನೋಟೀಸ್‌

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಬಗ್ಗೆ ಅವಹೇಳನಕಾರಿ...

ಬಿಜೆಪಿಗೆ ಯಾಕಿಷ್ಟೊಂದು ಆತಂಕ: ರಾಮನವಮಿ-ಅಯೋಧ್ಯೆ ಪ್ರವಾಸದ ನಡುವೆ ಅಖಿಲೇಶ್ ಯಾದವ್ ಪ್ರಶ್ನೆ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವ ತಮ್ಮ ಯೋಜಿತ ಪ್ರವಾಸದ ಕುರಿತು...

ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ‘ಸಂಜೆ ನ್ಯಾಯಾಲಯ’: ದೆಹಲಿ, ಬಿಹಾರ, ಆಂಧ್ರದಲ್ಲಿ ಪ್ರಾಯೋಗಿಕ ಜಾರಿ

ನ್ಯಾಯಾಲಯಗಳಲ್ಲಿ ವರ್ಷಾನುಗಟ್ಟಲೆಯಿಂದ ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಕೇಂದ್ರ...

ದಕ್ಷಿಣ ಕನ್ನಡ | ಎಸ್‌ಐಆರ್ ಮತದಾರರ ಪಟ್ಟಿ ವಿವಾದ – ಜನಪ್ರತಿನಿಧಿಗಳು ಹೇಳಿಕೆ ನೀಡುವ ಮುನ್ನ ಸತ್ಯಾಸತ್ಯತೆ ಪರಿಶೀಲಿಸಲಿ: ಮಮತಾ ಗಟ್ಟಿ ಆಗ್ರಹ

ಮಂಗಳೂರು: "ತಲಪಾಡಿಯಲ್ಲಿ ಎಸ್‌ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಉಂಟಾಗಿರುವ...

Tag: farmers