ಯಾದಗಿರಿ | ರೈತರಿಗಾಗಿ ʼಉತ್ತಮ ಬೇಸಾಯ ಕಾರ್ಯಕ್ರಮʼಗಳ ವಾರ್ಷಿಕ ಸಮ್ಮೇಳನ

ಯಾದಗಿರಿ ಜಿಲ್ಲೆಯ ರೈತರಿಗಾಗಿ ಉತ್ತಮ ಬೇಸಾಯ ಕಾರ್ಯಕ್ರಮಗಳ ವಾರ್ಷಿಕ ಸಮ್ಮೇಳನವನ್ನು ನಗರದ ಎನ್‌.ವಿ.ಎಂ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಉತ್ತಮ  ಬೇಸಾಯ ಕ್ರಮಗಳನ್ನು ಅಳವಡಿಸಿಕೊಂಡ ರೈತರಿಗೆ ಸನ್ಮಾನ ಮಾಡಿ, ಪ್ರಶಸ್ತಿ ವಿತರಿಸಿ ರೈತರನ್ನು...

ಮಂಡ್ಯ | ಕೋರಮಂಡಲ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಮೇಲೆ ರೈತರ ಆಕ್ರೋಶ

ಈ ವರ್ಷ ರೈತರು ಬೆಳೆದ ಕಬ್ಬು ನೆಲಕಚ್ಚಿದೆ ಎಂಬುದನ್ನೇ ನೆಪವಾಗಿಟ್ಟುಕೊಂಡಿರುವ ಕೋರಮಂಡಲ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ, ಕಾರ್ಖಾನೆ ತೀವ್ರ ಸಂಕಷ್ಟದಲ್ಲಿ ಇದೆಯೆಂದು ಹೇಳಿಕೆ ನೀಡಿದೆ. ಆದರೆ, ತನ್ನ ಸಮೀಪದಲ್ಲೇ ಬಡ ರೈತ...

ದಾವಣಗೆರೆ | ಹವಾಮಾನ ವೈಪರೀತ್ಯ; ಕಡಲೆ ಬೆಳೆ ಇಳುವರಿ ಕುಸಿತ

ಹವಾಮಾನ ವೈಪರೀತ್ಯದಿಂದ ಪ್ರಮುಖ ಹಿಂಗಾರು ಬೆಳೆ ಕಡಲೆ ಬೆಳೆಯ ಇಳುವರಿ ತೀವ್ರ ಕುಸಿತ ಕಂಡಿದೆ. ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರು ವ್ಯಾಪ್ತಿಯಲ್ಲಿ ಕಡಲೆ ಕೊಯ್ಲು ನಡೆದಿದ್ದು, ಇಳುವರಿಯಲ್ಲಿ ಭಾರಿ ಕುಸಿತವಾಗಿದ್ದು ಬರದಿಂದ ಹೈರಾಣಾಗಿದ್ದ ರೈತರನ್ನು...

ವಿಜಯಪುರ | ರೈತರಿಗೆ ಕೂಡಲೇ ಪರಿಹಾರ, ಬೆಳೆ ವಿಮೆ ವಿತರಣೆಗೆ ಆಗ್ರಹ

ದೇವರಹಿಪ್ಪರಗಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಬರ ಪರಿಹಾರದ ಹಣ ರೈತರ ಖಾತೆಗೆ ಜಮಾಆಗಿಲ್ಲ. ರೈತರಿಗೆ ಕೂಡಲೇ ಪರಿಹಾರ ಹಾಗೂ...

ರಾಯಚೂರು | ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಮಾಹಿತಿ ದಾಖಲೀಕರಣ ಪೂರ್ಣಗೊಳಿಸಿ; ಕಂದಾಯ ಸಚಿವ

ರೈತರಿಗೆ ಬೆಳೆ ಪರಿಹಾರ ಒದಗಿಸಲು ಫ್ರೂಟ್ಸ್ ತಂತ್ರಾಂಶದಲ್ಲಿ ರೈತ ಮಾಹಿತಿಯ ದಾಖಲೀಕರಣವನ್ನು ಇನ್ನೇರಡು ದಿನಗಳಲ್ಲಿ ಪೂರ್ಣಗೊಳಿಸಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ. ಇಂದು (ಜ.16) ರಾಯಚೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕಂದಾಯ...

ಜನಪ್ರಿಯ

ಹಾವೇರಿ | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ಜಾಗೃತಿ ಅಭಿಯಾನ: ಜೇಬ್ರಿನ್ ಖಾನ್

"ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನವನ್ನು ಆಗಸ್ಟ್...

ಮೇಘಸ್ಫೋಟ | ಭಾರೀ ಮಳೆಯಿಂದ ನಾಲ್ವರು ಸಾವು, ಕೊಚ್ಚಿ ಹೋದ ಸೇತುವೆಗಳು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟವಾಗಿದೆ. ಭಾರೀ ಮಳೆಯಿಂದ ನಾಲ್ವರು...

ಮಹಿಳೆಯರ ಮೇಲಿನ ಹಿಂಸೆ; ಸಮಾಜಕ್ಕೆ ಕನ್ನಡಿ ಹಿಡಿದ ಭೀಕರ ಸಂಗತಿಗಳಿವು… (ಭಾಗ-2)

(ಮುಂದುವರಿದ ಭಾಗ…) ಡಿಜಿಟಲ್ ಯುಗದಲ್ಲಿ ಡಿಜಿಟಲ್ ಹಿಂಸೆ: ಡಿಜಿಟಲ್ ರಂಗದಲ್ಲಿ ಬೆಳೆಯುತ್ತಿರುವ...

ಉತ್ತರ ಕನ್ನಡ | ಲಾಟರಿ, ಮಟ್ಕಾ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳಿಂದ ಸ್ಕ್ವಾಡ್ ರಚನೆ

ಕರ್ನಾಟಕ ರಾಜ್ಯ ಲಾಟರಿ ರೆಗ್ಯೂಲೇಶನ್ ಆ್ಯಕ್ಟ್ 1998 ಮತ್ತು ಸರ್ಕಾರದ ಆದೇಶದಂತೆ...

Tag: farmers

Download Eedina App Android / iOS

X