ಬಿಡದಿಯಲ್ಲಿ ರೈತರ ‘ಪಬ್ಲಿಕ್ ಹಿಯರಿಂಗ್’; ಬಹಿರಂಗ ಜನಸಾಕ್ಷಿ ವಿಚಾರಣೆಗೆ ಸರ್ಕಾರಕ್ಕೆ ಪಂಥಾಹ್ವಾನ

ಬಿಡದಿ ಟೌನ್‌ಶಿಪ್‌ ಯೋಜನೆಗೆ ಭೂಮಿ ಕೊಡಲು ಉದ್ದೇಶಿತ ಪ್ರದೇಶದ 80% ರೈತರು ಒಪ್ಪಿದ್ದಾರೆ ಎಂದು ಸರ್ಕಾರ ಹೇಳಿಕೊಳ್ಳುತ್ತಿದೆ. ಸರ್ಕಾರ ತನ್ನ ಈ ವಾದವನ್ನು ಬಹಿರಂಗವಾಗಿ ಸಾಬೀತುಪಡಿಸಲಿ ಎಂದು ಸಂಯುಕ್ತ ಹೋರಾಟ – ಕರ್ನಾಟಕ...

ದೇವನಹಳ್ಳಿ ಭೂ ಹೋರಾಟದ ಗೆಲುವಿಗೆ ಒಂದು ವರ್ಷ: ಎಂದಿಗೂ ಭೂಮಿ ಮಾರಾಟ ಮಾಡದಿರಲು ರೈತರ ಪ್ರತಿಜ್ಞೆ

1198 ದಿನಗಳ ಕಾಲ ನಿರಂತರವಾಗಿ ನಡೆದ ಐತಿಹಾಸಿಕ ದೇವನಹಳ್ಳಿ ಭೂ ಹೋರಾಟ ಯಶಸ್ವಿಯಾಗಿ ಅಂತ್ಯಗೊಂಡು ಒಂದು ವರ್ಷ ಪೂರ್ಣಗೊಂಡಿದೆ. ರೈತ ಹೋರಾಟದ ಯಶಸ್ಸಿನ ಸ್ಮರಣೆಗಾಗಿ ಗುರುವಾರ, ದೇವನಹಳ್ಳಿ ತಾಲೂಕಿನ 13 ಹಳ್ಳಿಗಳ ರೈತರು,...

ಬಿಡದಿ ಟೌನ್‌ಶಿಪ್ | ರೈತರ ಅಹವಾಲು ಆಲಿಸಲು ಜುಲೈ 11ರಂದು ‘ಸಂಯುಕ್ತ ಹೋರಾಟ-ಕರ್ನಾಟಕ’ದಿಂದ ಬೃಹತ್ ಪಬ್ಲಿಕ್ ಹಿಯರಿಂಗ್

ತಮ್ಮ ಕೃಷಿ ಭೂಮಿಯ ಉಳಿವಿಗಾಗಿ ‘ಬಿಡದಿ ಟೌನ್‌ಶಿಪ್’ ಯೋಜನೆ ವಿರುದ್ಧ ಕಳೆದ 480 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ರೈತರ ಅಳಲು-ಅಹವಾಲು ಆಲಿಸಬೇಕಿದ್ದ ಸರ್ಕಾರ ಮತ್ತು ವಿಪಕ್ಷಗಳ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ....

ಯಾದಗಿರಿ | ಅಣಬಿ ಗ್ರಾಮದಲ್ಲಿ ಕಾರಹುಣ್ಣಿಮೆ ವೈಭವ

ತಲೆಮಾರುಗಳಿಂದ ಮುಂದುವರಿದಿರುವ ಕಾರಹುಣ್ಣಿಮೆ ಆಚರಣೆ ಅಣಬಿ ಗ್ರಾಮದಲ್ಲಿ ಇಂದಿಗೂ ಅಷ್ಟೇ ವೈಭವದಿಂದ ನಡೆಯುತ್ತಿದ್ದು, ಉತ್ತರ ಕರ್ನಾಟಕದ ನೆಲಮೂಲ ಸಂಸ್ಕೃತಿ, ಕೃಷಿ ಪರಂಪರೆ ಹಾಗೂ ಜನಪದ ವೈಭವವನ್ನು ಜೀವಂತವಾಗಿಟ್ಟಿರುವುದು ವಿಶೇಷವಾಗಿದೆ. ಉತ್ತರ ಕರ್ನಾಟಕದ ಗ್ರಾಮೀಣ ಬದುಕು,...

‘ರೈತರು ಸಬ್ಸಿಡಿ ಪಡೆಯುತ್ತಾರೆ – ನಾನೂ ಪಡೆದಿದ್ದೇನೆ’: ಸೌತೆಕಾಯಿಗೆ 99 ಲಕ್ಷ ರೂ. ಸಬ್ಸಿಡಿ ಪಡೆದ ಕೇಂದ್ರ ಸಚಿವ ಚೌಧರಿ ಭಂಡತನ

ಸೌತೆಕಾಯಿ ಕೃಷಿ ಯೋಜನೆಗಾಗಿ ಸುಮಾರು 99 ಲಕ್ಷ ರೂ. ಸರ್ಕಾರಿ ಸಬ್ಸಿಡಿ ಪಡೆದಿರುವುದನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ಭಗೀರಥ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ. ‘ತಾವು ಬಾಲ್ಯದಿಂದಲೂ ಕೃಷಿಯಲ್ಲಿ...

ಜನಪ್ರಿಯ

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ Nvidia CEO ಸ್ಕ್ಯಾಮ್ ಹೂರಣವೇನು?

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ...

ಕ್ವಾಲ್‌ಕಾಮ್‌ನಲ್ಲಿ ಉದ್ಯೋಗ ಕಡಿತ: ಭಾರತದಲ್ಲಿ 1,000ಕ್ಕೂ ಅಧಿಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿ!

ಜಾಗತಿಕವಾಗಿ ನಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿರುವ ಪ್ರಮುಖ ಚಿಪ್‌ ತಯಾರಕ ಸಂಸ್ಥೆ...

ವಿಜಯಪುರ |ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಮಾಸಿಕ ಗೌರವಧನಕ್ಕೆ ಆಗ್ರಹ: ನ.17ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಹೋರಾಟ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ...

ಉಡುಪಿ ಶಾಖೆಯೂ ಶೀಘ್ರದಲ್ಲೇ ಮೌಲ್ಯಯುತ ಗ್ರಾಹಕರನ್ನು ಹೊಂದಿ ಅಭಿವೃದ್ಧಿ ಹೊಂದಲಿ: ಸುಧಾ ನಿತ್ಯಾನಂದ

ಉಭಯ ಜಿಲ್ಲೆಗಳಲ್ಲಿ ಐದು ಶಾಖೆಗಳನ್ನು ಹೊಂದಿರುವ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್...

Tag: farmers