ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು ಬ್ಯಾಂಕ್ ಆರಂಭ ಪ್ರತೀ ಕೆ.ಜಿ ಮೇವಿಗೆ ೨ ರೂ ಅಂತೆ ರೈತರ ಜಾನುವಾರುಗಳಿಗೆ ವಿತರಣೆ- ತಹಶೀಲ್ದಾರ ಹೇಳಿಕೆ ಬರಗಾಲದಿಂದಾಗಿ ಜಾನುವಾರುಗಳಿಗೆ ಎದುರಾಗಿರುವ...

ಶಿವಮೊಗ್ಗ | ಸಂಸದರ ಬದಲಾವಣೆಯಿಂದ ರೈತರ ಸಮಸ್ಯೆಗಳಿಗೆ ಪರಿಹಾರ: ಸಚಿವ ಮಧುಬಂಗಾರಪ್ಪ 

ಶಿವಮೊಗ್ಗ ಜಿಲ್ಲೆಯ ಅರಣ್ಯ ಭೂಮಿಯಲ್ಲಿ ಸಾಗುವಳಿ ನಡೆಸುತ್ತಿರುವ ರೈತರಿಗೆ ಹಕ್ಕು ಪತ್ರ ಸಿಗಬೇಕಿದ್ದರೆ, ಇಲ್ಲಿನ ಸಂಸದರು ಬದಲಾಗಬೇಕಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ...

ದಾವಣಗೆರೆ | ರೈತ, ಕಾರ್ಮಿಕ, ಯುವಜನ, ದಲಿತ, ಹಿಂದುಳಿದವರನ್ನು ಬಿಜೆಪಿ ಸರ್ಕಾರ ಹತ್ತಿಕ್ಕುತ್ತಿದೆ: ಎನ್.ಜಿ ರಾಮಚಂದ್ರ

ಕೇವಲ ಧರ್ಮ, ಜಾತಿಯಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಸರ್ಕಾರವು ದೇಶದ ರೈತರು, ಕಾರ್ಮಿಕರು, ಯುವಕರು, ದಲಿತ, ಹಿಂದುಳಿದವರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ತುಮಕೂರಿನ ರೈತ ಮುಖಂಡ ಎನ್.ಜಿ. ರಾಮಚಂದ್ರ...

ತುಮಕೂರು | ರಾಗಿ ಖರೀದಿಸುವ ಅವಧಿ ಜೂನ್‌ 30ರವರೆಗೆ ವಿಸ್ತರಣೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ರಾಗಿ ಖರೀದಿಸುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಕೇಂದ್ರ ಸರ್ಕಾರ ವಿಧಿಸಿರುವ ಷರತ್ತಿಗೊಳಪಡಿಸಿ ರೈತರಿಂದ ರಾಗಿ ಖರೀದಿಸುವ ಅವಧಿಯನ್ನು...

ಚಿತ್ರದುರ್ಗ | ನೀರಾವರಿ ಸಂಪರ್ಕ ಕಲ್ಪಿಸದಿದ್ದರೆ ಚುನಾವಣೆ ಬಹಿಷ್ಕಾರ; ಭರಮಗಿರಿ ಕೆರೆಯಾಶ್ರಿತ ಜನರ ಎಚ್ಚರಿಕೆ

ಚಿತ್ರದುರ್ಗದ ಭರಮಗಿರಿಯ ಸುತ್ತಮುತ್ತಲಿನ 11 ಹಳ್ಳಿಗಳ ಜನ ಕಳೆದ ಆರು ದಿನಗಳಿಂದ ನೀರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ನೀರಾವರಿ ಸಂಪರ್ಕ ಒದಗಿಸದಿದ್ದಾರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆಯನ್ನೂ ನೀಡಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ನೀರಾವರಿ ಹೋರಾಟಗಾರ...

ಜನಪ್ರಿಯ

ರಾಮನಗರ | ಬೀಡಿ ಕಾರ್ಮಿಕರಿಗೆ ಸಿಗದ ಮೂಲ ಸೌಲಭ್ಯ: ಹಕ್ಕುಗಳ ಬಗ್ಗೆ ತಿಳಿಸಿದ ಮುಖಂಡರು

ಬೀಡಿ ಕಾರ್ಮಿಕರಿಗೆ ಬೀಡಿ ಕಾರ್ಡ್‌ ದೊರೆಯದಿರುವುದರಿಂದ ಇಎಸ್‌ಐ, ಪಿಎಫ್‌ ಹಾಗೂ ಯಾವುದೇ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು...

ಕೆಜಿಎಫ್ ಖ್ಯಾತಿಯ ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ನಿಧನ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು...

Tag: farmers

Download Eedina App Android / iOS

X