ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ ಜಿಲ್ಲಾಧಿಕಾರಿ ಟಿ. ಬೂಬಾಲನ ಅವರಿಗೆ ಮನವಿ ಸಲ್ಲಿಸಿದ್ದು, ಸರ್ಕಾರದಿಂದ ಬೆಲೆ ನೀಡಿ ಖರೀದಿಸುವಂತೆ...
ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಭಾಗದ ನಿದಿಗೆ ಗ್ರಾಮದ ಕೆರೆಯಲ್ಲಿ ನೂರಾರು ಮೀನುಗಳು ಸತ್ತು ಬಿದ್ದಿವೆ. ಕೆರೆಗೆ ಕಲುಷಿತ ನೀರು ಸೇರಿಸುವುದರಿಂದ ಈ ಸಮಸ್ಯೆಯಾಗಿದೆ ಎನ್ನುತ್ತಿದ್ದಾರೆ ಗ್ರಾಮಸ್ಥರು.
ಈ ನಿದಿಗೆ ಗ್ರಾಮ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ...
ದಾವಣಗೆರೆ ಜಿಲ್ಲೆಯ ಸೂಳೆಕೆರೆಯಲ್ಲಿ ಅಪಾರ ಹೂಳು ತುಂಬಿದ್ದು, ಸಂಗ್ರಹವಾಗುತ್ತಿದ್ದ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಹಿನ್ನೀರಿನ ಭಾಗದಲ್ಲಿರುವ ರೈತರು ಕೆರೆಯಲ್ಲಿನ ಫಲವತ್ತಾದ ಹೂಳನ್ನು ತೆಗೆದು ತಮ್ಮ ಜಮೀನುಗಳಿಗೆ ಸಾಗಿಸುತ್ತಿದ್ದಾರೆ. ಈ ಮೂಲಕ ಪರೋಕ್ಷವಾಗಿ ಕೆರೆಯ...
ಬೆಳಗಾವಿ ರಿಂಗ್ ರಸ್ತೆಗಾಗಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದನ್ನು ಖಂಡಿಸಿ ನೇಗಿಲ ಯೋಗಿ ರೈತ ಸೇವಾ ಸಂಘದೊಂದಿಗೆ ಸೇರಿ ನೂರಾರು ಜನ ರೈತರು ಶನಿವಾರ (ಮಾ.23) ಪ್ರತಿಭಟನೆ ನಡೆಸಿದರು.
ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ...
ರಾಯಚೂರು ಜಿಲ್ಲೆಯ ಎಲ್ಲಾ ತಾಲೂಗಳಲ್ಲಿ ಜೋಳ ಖರೀದಿ ಕೇಂದ್ರ ಸ್ಥಾಪನೆ ವಿಳಂಭ ಮಾಡದೇ ಖರೀದಿ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ...