ರೈತ ವಿರೋಧಿ, ಕಣ್ಣು, ಕಿವಿ, ಹೃದಯ ಇಲ್ಲದ ಕಾಂಗ್ರೆಸ್ ಸರ್ಕಾರ ನರೇಗಾ ಹಣ, ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ...
ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ, ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಮಾಜಿ...