ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ಪಂಜಾಬ್ – ಹರಿಯಾಣ ಗಡಿಯಲ್ಲಿ ಪೊಲೀಸ್ ದಾಳಿಯಿಂದ ಗಾಯಗೊಂಡಿದ್ದ ರೈತರೊಬ್ಬರ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ.
ಫೆ.13ರ ಮಂಗಳವಾರ ರಾತ್ರಿ ದೂರವಾಣಿಯೊಂದಿಗೆ ಗಾಯಗೊಂಡು ಪಂಜಾಬ್‌ನ ಪಾಟಿಯಾಲ...
ಇತ್ತೀಚಿಗಷ್ಟೆ ಮರಣೋತ್ತರ ಭಾರತ ರತ್ನ ಪ್ರಶಸ್ತಿಗೆ ಭಾಜನರಾದ ಕೃಷಿ ಕ್ರಾಂತಿಯ ಹರಿಕಾರ ಎಂ ಎಸ್ ಸ್ವಾಮಿನಾಥನ್ ಪುತ್ರಿ ರೈತರ ಪ್ರತಿಭಟನೆಗೆ ಸರ್ಕಾರ ನಡೆಸಿಕೊಳ್ಳುವ ರೀತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ...
ರೈತರ ದೆಹಲಿ ಚಲೋ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ಅನ್ನದಾತರನ್ನು ಜೈಲಿಗೆ ಹಾಕುವುದು ತಪ್ಪು ಎಂದು ಹೇಳಿದೆ. ದೆಹಲಿಯ ಬವಾನಾ ಕ್ರೀಡಾಂಗಣವನ್ನು ಜೈಲಾಗಿ ಪ್ರಸ್ತಾಪಿಸುವ ಕೇಂದ್ರದ ಪ್ರಸ್ತಾವನೆಯನ್ನು ಎಎಪಿ...
ಕೇಂದ್ರ ಸಚಿವರು ಹಾಗೂ ರೈತ ಸಂಘಟನೆಗಳ ನಾಯಕರಿಂದ ಮಾತುಕತೆ ಮುರಿದುಬಿದ್ದ ಹಿನ್ನೆಲೆ ಇಂದು ದೇಶದ ವಿವಿಧ ಭಾಗಗಳ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಬೃಹತ್ ಮಟ್ಟದಲ್ಲಿ ‘ದೆಹಲಿ ಚಲೋ’ ನಡೆಸಲಿವೆ.
ನಿನ್ನೆ(ಫೆ.12) ನಡೆದ ಸಭೆಯಲ್ಲಿ...
ಲೋಕಸಭಾ ಚುನಾವಣೆಗೆ ಕೆಲವೇ ವಾರಗಳಿರುವಾಗ ಮತ್ತೆ ದೆಹಲಿ ಗಡಿಭಾಗ ರೈತ ಪ್ರತಿಭಟನೆ ಕಾವು ಏರಿಸಿಕೊಳ್ಳುತ್ತಿದೆ. ರೈತರು ಮತ್ತು ಇತರ ವಲಯಗಳ ಕಾರ್ಮಿಕರು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಸಜ್ಜಾಗುತ್ತಿದ್ದಾರೆ.
ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ವಾರಗಳಿರುವಾಗ ದೆಹಲಿಯ...