ಕೈಗಾರಿಕೆಗೆ ಬೆಂಗಳೂರೇ ಬೇಕು, ಅದೇ ಅಭಿವೃದ್ಧಿ ಎನ್ನುವುದನ್ನು ಬಿಟ್ಟರೆ, ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ರಾಜ್ಯದ ಅಸಮತೋಲನ, ಆರ್ಥಿಕ ಅಸಮಾನತೆ ಕಡಿಮೆಯಾಗುತ್ತದೆ. ಗ್ರಾಮೀಣ ಭಾಗದಲ್ಲಿಯೇ ಉದ್ಯೋಗ ಸೃಷ್ಟಿಯಾಗುವುದರಿಂದ, ವಲಸೆಗೆ ಕಡಿವಾಣ ಬೀಳುತ್ತದೆ.
ಕೃಷಿ...
ದೇವನಹಳ್ಳಿ ತಾಲೂಕಿನ 13 ಗ್ರಾಮಗಳ 1,770 ಎಕರೆ ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಭೂಸ್ವಾಧೀನಕ್ಕೆ ಮುಂದಾಗಿದ್ದ ಸರ್ಕಾರದ ಧೋರಣೆಯ ವಿರುದ್ಧ ಸುಮಾರು ಮೂರುವರೆ ವರ್ಷಗಳಿಂದ ಅಲ್ಲಿನ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬರೋಬ್ಬರಿ ಸಾವಿರಕ್ಕೂ ಹೆಚ್ಚು...
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದ ಕೇಂದ್ರ ಸರ್ಕಾರದ ತಂಡ ಮತ್ತು ರೈತ ಪ್ರತಿನಿಧಿಗಳ ನಡುವೆ ಶುಕ್ರವಾರ ಸಂಜೆ ಮೊದಲ ಸುತ್ತಿನ ಸಭೆ ನಡೆದಿದೆ. ಇದು ಸೌಹಾರ್ದಯುತವಾಗಿ ನಡೆದಿದೆ ಎಂದು ಸಭೆಯಲ್ಲಿ ಭಾಗಿಯಾಗಿದ್ದವರು...
ಎಂಎಸ್‌ಪಿ ಜಾರಿಗಾಗಿ ಆಗ್ರಹಿಸಿ ಪಂಜಾಬ್-ಹರಿಯಾಣ ಗಡಿಯಲ್ಲಿ ಹಲವು ತಿಂಗಳುಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ರೈತರೊಬ್ಬರು ಪ್ರತಿಭಟನಾ ಸ್ಥಳದಿಂದ ಮನೆಗೆ ಮರಳಿದ ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ಪಂಜಾಬ್...
ದಲ್ಲೇವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವುದು ರೈತ ಹೋರಾಟದ ಹುರುಪನ್ನು ಬದಲಾಯಿಸುತ್ತಿದೆ. ದಲ್ಲೇವಾಲ್ ಅವರ ಬಗ್ಗೆ ಪಂಜಾಬ್-ಹರಿಯಾಣ ಸೇರಿದಂತೆ ದೇಶಾದ್ಯಂತ ಸಹಾನುಭೂತಿ ಹೆಚ್ಚುತ್ತಿದೆ. ರೈತ ಸಂಘಟನೆಗಳು ಮತ್ತೆ ಪುಟಿದೇಳುತ್ತಿವೆ. ಜನವರಿ 21ರಿಂದ ದೆಹಲಿ ಚಲೋ...