ದೆಹಲಿ ಹಾರರ್ | ದಿನಕ್ಕೆ 20 ಗಂಟೆ ಕೆಲಸ, ಸುಟ್ಟು ಕಿರುಕುಳ, ಊಟ ಕೊಡದೆ ದೌರ್ಜನ್ಯ; 16 ವರ್ಷದ ಬಾಲಕಿ ರಕ್ಷಣೆ

16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ನಡೆದ ಭೀಕರ ಅಮಾನುಷ ಕೃತ್ಯವೊಂದು ದೆಹಲಿಯ ಶಹೀನ್ ಬಾಗ್‌ನಲ್ಲಿ ಬೆಳಕಿಗೆ ಬಂದಿದೆ. ಮನೆಯೊಂದರಲ್ಲಿ ಮನೆ ಕೆಲಸದಾಕೆಯಾಗಿ ದುಡಿಯುತ್ತಿದ್ದ ಸಂತ್ರಸ್ತ ಬಾಲಕಿಯನ್ನು ರಕ್ಷಿಸಲಾಗಿದೆ. ಆಕೆಗೆ ಮನೆ ಮಾಲೀಕರು...

ಮಹಾಶಿವರಾತ್ರಿ | ಕೇವಲ ಹಬ್ಬವಲ್ಲ, ನಮ್ಮೊಳಗಿನ ‘ಶಿವ’ನನ್ನು ಎಚ್ಚರಿಸುವ ರಾತ್ರಿ

ಭಾರತೀಯ ಸಂಸ್ಕೃತಿಯಲ್ಲಿ ಸಾವಿರಾರು ಹಬ್ಬಗಳಿವೆ. ಆದರೆ 'ಮಹಾಶಿವರಾತ್ರಿ'ಗೆ ಇರುವ ಪ್ರಾಮುಖ್ಯತೆ ಮತ್ಯಾವ ಹಬ್ಬಕ್ಕೂ ಇಲ್ಲ. ಸಾಮಾನ್ಯವಾಗಿ ಹಬ್ಬಗಳೆಂದರೆ ಸಂಭ್ರಮ, ಸಡಗರ, ಸಿಹಿ ಊಟ. ಆದರೆ ಶಿವರಾತ್ರಿ ಮಾತ್ರ ಉಪವಾಸ, ಜಾಗರಣೆ ಮತ್ತು ಮೌನಕ್ಕೆ...

ಉಪವಾಸ ಸತ್ಯಾಗ್ರಹ ಘೋಷಿಸಿದ ಅಣ್ಣಾ ಹಜಾರೆ!

2011-13ರ ನಡುವೆ ಯುಪಿಎ ಸರ್ಕಾರದ ವಿರುದ್ಧ ಆಂದೋಲನ ನಡೆಸಿ ಇಡೀ ದೇಶದ ಗಮನ ಸೆಳೆದಿದ್ದ ಅಣ್ಣಾ ಹಜಾರೆ, ಇದೀಗ ಮತ್ತೆ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಮಹಾರಾಷ್ಟ್ರ ಸರ್ಕಾರದ 'ಲೋಕಪಾಲ್ ಕಾಯ್ದೆ'ಯ ಜಾರಿಯಲ್ಲಿನ ವಿಳಂಬದ ವಿರುದ್ಧ...

ಮಂಗಳೂರು | ಶಾಂತಿ, ಸಮಾನತೆ, ಸೌಹಾರ್ದತೆಯ ಹಬ್ಬ ಈದುಲ್ ಫಿತ್ರ್

ಕಳೆದ ಒಂದು ತಿಂಗಳಿನಿಂದ ‌ಉಪವಾಸ ವ್ರತ ಆಚರಿಸಿದ ಮುಸ್ಲಿಮರಿಗೆ ಈದುಲ್ ಫಿತರ್ ಹಬ್ಬ ಮತ್ತೊಮ್ಮೆ ಸ್ವಾಗತಿಸಿದೆ. ಈ ಬಾರಿಯ ವಿಶೇಷವೇನೆಂದರೆ ಯುಗಾದಿ ಮತ್ತು ಈದುಲ್ ಫಿತರ್ ಜೊತೆಯಾಗಿ ಬಂದಿದೆ. ಮೂವತ್ತು ವರ್ಷಗಳ ಹಿಂದೆ ಈ...

ಕೇಜ್ರಿವಾಲ್ ಬಂಧನದ ವಿರುದ್ಧ ಎಎಪಿ ಪ್ರತಿಭಟನೆ: ದೇಶದಾದ್ಯಂತ ಸಾಮೂಹಿಕ ಉಪವಾಸ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಮತ್ತು ಕಾರ್ಯಕರ್ತರು ಇಂದು 'ಸಾಮೂಹಿಕ ಉಪವಾಸ' ನಡೆಸಲಿದ್ದಾರೆ. ಭಾರತ...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: Fasting