ಕಲಬುರಗಿ | ರಸ್ತೆ ಮಧ್ಯೆ ನಿಲ್ಲಿಸಿದ್ದ ಆಟೋ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ ಮಾರಣಾಂತಿಕ ಹಲ್ಲೆ

ರಸ್ತೆ ಮಧ್ಯೆ ನಿಲ್ಲಿಸಿದ್ದ ಆಟೋವನ್ನು ಪಕ್ಕಕ್ಕೆ ಸರಿಸುವಂತೆ ಹೇಳಿದ ವಿಚಾರಕ್ಕೆ ಕಟ್ಟಿಗೆ ಹಾಗೂ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕಲಬುರಗಿ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ಭೀಮಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಚಿತ್ತಾಪುರ...

ಬೀದರ್‌ | ಚಂದಾ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮಾರಣಾಂತಿಕ ಹಲ್ಲೆ : ನಾಲ್ವರ ಬಂಧನ

ಮಹಾಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬಲವಂತದಿಂದ ಚಂದಾ ವಸೂಲಿಗೆ ಯತ್ನಿಸಿ, ಹಣ ನೀಡದಿದ್ದಕ್ಕೆ ಮೂವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೀದರ್ ನಗರದ ಮೈಲೂರು ಬಡಾವಣೆಯಲ್ಲಿ‌ ಶನಿವಾರ ನಡೆದಿದೆ. ಗಾಯಾಳು...

ಜಾತಿ ದೌರ್ಜನ್ಯ | ಕಾರಿಗೆ ಬೈಕ್‌ ತಾಕಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ರಸ್ತೆಯಲ್ಲಿ ತೆರಳುವಾಗಿ ಪ್ರಬಲ ಜಾತಿಯ ವ್ಯಕ್ತಿಗೆ ಸೇರಿದ ಕಾರಿಗೆ ಬೈಕ್‌ ತಗುಲಿತು ಎಂಬ ಕಾರಣಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಜಾತಿ ದೌರ್ಜನ್ಯದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ...

ವೈದ್ಯನನ್ನು ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ; 3 ಮಹಿಳೆಯರ ಬಂಧನ, 10 ಮಂದಿ ವಿರುದ್ಧ FIR

ಗ್ರಾಮೀಣ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರೊಬ್ಬರನ್ನು ಗ್ರಾಮದ ಕೆಲವರು ಮರಕ್ಕೆ ಕಟ್ಟಿಹಾಕಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನುಷ ಘಟನೆ ಬಿಹಾರದ ಗಯಾ ಜಿಲ್ಲೆಯ ಫತೇಪುರ ಪ್ರದೇಶದಲ್ಲಿ ನಡೆದಿದೆ. ಪ್ರಕರಣದಲ್ಲಿ 10 ಮಂದಿ ವಿರುದ್ಧ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: fatal attack