ಬೀದರ್‌ | ಹೆಚ್ಚುವರಿ ದರಕ್ಕೆ ರಸಗೊಬ್ಬರ ಮಾರಾಟ: 1,539 ಬ್ಯಾಗ್‌ಗಳ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಬೀದರ್‌ ತಾಲೂಕಿನ ಮನ್ನಳ್ಳಿ ಗ್ರಾಮದ ವೆಂಕಟೇಶ್ವರ ಫರ್ಟಿಲೈಜರ್ಸ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಒಟ್ಟು 1,539 ರಸಗೊಬ್ಬರ ಬ್ಯಾಗ್‌ಗಳನ್ನು ಜಪ್ತಿ ಮಾಡಲಾಗಿದ್ದು, ಜಪ್ತಿ ಮಾಡಲಾದ ರಸಗೊಬ್ಬರದ ಮೌಲ್ಯ ಸುಮಾರು...

ಕಲಬುರಗಿ | ರೈತರಿಗೆ ಸಮರ್ಪಕ ಡಿಎಪಿ, ರಸಗೊಬ್ಬರ ಒದಗಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ಬೃಹತ್ ಪ್ರತಿಭಟನೆ

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಆರಂಭವಾಗಿರುವ ಸಂದರ್ಭದಲ್ಲಿ ಜಿಲ್ಲೆಯ ರೈತರು ಡಿಎಪಿ ಸೇರಿದಂತೆ ವಿವಿಧ ರಸಗೊಬ್ಬರಗಳ ಕೊರತೆ ಹಾಗೂ ಗೊಬ್ಬರ ಬೆಲೆ ಏರಿಕೆಯಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ...

ಯಾದಗಿರಿ | ರಸಗೊಬ್ಬರ, ಯೂರಿಯಾ ಕೊರತೆಗೆ ಎತ್ತಿನ ಬಂಡಿ ಸಮೇತ ಡಿಸಿ ಕಚೇರಿ ಎದುರುಗಡೆ ರೈತರ ಪ್ರತಿಭಟನೆ

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಆರಂಭವಾಗಿರುವ ನಡುವೆಯೇ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಬೀಜ, ರಸಗೊಬ್ಬರ, ಯೂರಿಯಾ ಹಾಗೂ ಡಿಎಪಿ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಸೋಮವಾರ...

ಬೀದರ್‌ | ರಸಗೊಬ್ಬರ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕ್ರಮ : ಸಿಇಒ ಗಿರೀಶ ಬದೋಲೆ

ಜಿಲ್ಲೆಯಲ್ಲಿ ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಹೇಳಿದರು. ಬೀದರ ನಗರದ ಗಾಂಧಿ ಗಂಜನಲ್ಲಿರುವ ರಸಗೊಬ್ಬರ ಮಾರಾಟ ಸ್ಥಳಗಳಿಗೆ ಭೇಟಿ...

ಬೀದರ್‌ | 4.12 ಲಕ್ಷ ಹೆಕ್ಟೇರ್‌ನಲ್ಲಿ ಮುಂಗಾರು ಬಿತ್ತನೆ ಗುರಿ : ಬೀಜ, ರಸಗೊಬ್ಬರ ಕೊರತೆ ಇಲ್ಲ

ಬೀದರ್ ಜಿಲ್ಲೆಯು ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಸಂಪೂರ್ಣ ಸಜ್ಜಾಗಿದ್ದು, 2026ನೇ ಸಾಲಿನಲ್ಲಿ ಒಟ್ಟು 4.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆಸುವ ಗುರಿ ಹೊಂದಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ದೇವಿಕಾ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: Fertilizer