ಬೀದರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದ್ದು, ತಪ್ಪಿತಸ್ಥ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ...
ಬೀದರ್ ಜಿಲ್ಲೆಯಾದ್ಯಂತ ಉಂಟಾಗಿರುವ ರಸಗೊಬ್ಬರ ಕೊರತೆ ನಿವಾರಣೆ, ಎಫ್ಐಡಿ ವ್ಯವಸ್ಥೆ ರದ್ದುಪಡಿಸುವುದು ಹಾಗೂ ಕಾರಂಜಾ ಜಲಾಶಯದಿಂದ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು...
ಮಧ್ಯಪ್ರದೇಶದಲ್ಲಿ ರಸಗೊಬ್ಬರ ಬಿಕ್ಕಟ್ಟು ದುರಂತ ತಿರುವು ಪಡೆದುಕೊಂಡಿದೆ. ಗುನಾ ಜಿಲ್ಲೆಯಲ್ಲಿ ರಸಗೊಬ್ಬರ ಪಡೆಯಲು ರಸಗೊಬ್ಬರ ವಿತರಣಾ ಕೇಂದ್ರದ ಎದುರು ಸತತ ಎರಡು ದಿನಗಳ ಕಾಲ ಸರತಿ ಸಾಲಿನಲ್ಲಿ ನಿಂತಿದ್ದ ರೈತ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ....
ಬೀಜ ಗೊಬ್ಬರ ಮಾರಾಟ ಮಳಿಗೆಯ ಮುಂದೆ ರೈತರು ತಮ್ಮ ಸರದಿಗಾಗಿ ಚಪ್ಪಲಿ, ಕಲ್ಲುಗಳನ್ನಿರಿಸಿ ಮಳಿಗೆ ಬಾಗಿಲು ಮುಂದೆ ಕಾದು ಕುಳಿತ ದೃಶ್ಯ ಇಂದು ಜೇವರ್ಗಿ ಪಟ್ಟಣದ ಬಿಜಾಪುರ ಕ್ರಾಸ್ ಬಳಿ ಕಂಡುಬಂದಿದೆ.
ಜೇವರ್ಗಿ ತಾಲೂಕಿನಾದ್ಯಂತ...
ಕಳಪೆ ಬೀಜ ಮತ್ತು ರಸಗೊಬ್ಬರದ ಅಭಾವ, ಕಾಳಸಂತೆಯ ಸಮಸ್ಯೆಗಳು ರೈತರನ್ನು ಕಾಡುತ್ತಿರುವ ಬೆನ್ನಲ್ಲೇ ನಕಲಿ ರಸಗೊಬ್ಬರ ಹಾವಳಿಯ ದೂರು ಕೇಳಿ ಬಂದಿದೆ. ಉತ್ತಮ ಹವಾಮಾನದ ಬೆಳೆ ಬಿತ್ತನೆ ಕಾಲದಲ್ಲಿ ಅನ್ನದಾತ ರೈತನ ಆರ್ಥಿಕತೆಗೆ ಕೊಳ್ಳಿ...