ಉಡುಪಿ ನಗರದ ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿದ್ದು, ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲಿಸಿರುವ ಘಟನೆ ಬುಧವಾರ ನಡೆದಿದೆ.
ದಾಖಲಿಸ್ಪಟ್ಟಿರುವ ವ್ಯಕ್ತಿಯು ಪ್ರಜ್ಞಾಹಿನ ಸ್ಥಿತಿಯಲ್ಲಿದ್ದರಿಂದ...