ಐಸಿಸಿ ಟೆಸ್ಟ್ ಮತ್ತು ಟಿ20 ರ‍್ಯಾಂಕಿಂಗ್‌ನಲ್ಲಿ ಭಾರತ ನಂ.1 ಸ್ಥಾನದಲ್ಲಿದೆ. ಆದರೆ ಐಸಿಸಿ ಆಯೋಜಿಸುವ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲದೇ ದಶಕವೇ ಕಳದಿದೆ.
ಲಂಡನ್‌ನ ಓವಲ್ ಮೈದಾನದಲ್ಲಿ ಭಾನುವಾರ ಮುಕ್ತಾಯಗೊಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್...
13 ಸೆಕೆಂಡ್‌ಗಳಲ್ಲೇ ದಾಖಲೆಯ ಗೋಲು!
ಎರಡು ಗೋಲು ದಾಖಲಿಸಿದ ಗುಂಡೋಗನ್
ಇಂಗ್ಲಿಷ್ ಪ್ರೀಮಿಯರ್ ಲೀಗ್ ಚಾಂಪಿಯನ್ ತಂಡ ಮ್ಯಾಂಚೆಸ್ಟರ್ ಸಿಟಿ, ಏಳನೇ ಬಾರಿಗೆ ಪ್ರತಿಷ್ಠಿತ ಫುಟ್ಬಾಲ್ ಅಸೋಸಿಯೇಷನ್ ಚಾಲೆಂಜ್ ಕಪ್ (ಎಫ್‌ಎ ಕಪ್) ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಲಂಡನ್‌ನ...
ಕೊನೆಯ ಓವರ್‌ನ ಎರಡು ಬಾಲ್‌ಗೆ ಒಂದು ಸಿಕ್ಸರ್ ಒಂದು ಫೋರ್ ಬಾರಿಸಿ ತಂಡಕ್ಕೆ ಜಯ ತಂದಿಟ್ಟ ಜಡೇಜಾ
ಸೋಮವಾರ ತಡರಾತ್ರಿ ಮುಕ್ತಾಯವಾದ ಐಪಿಎಲ್ ಫೈನಲ್‌ನಲ್ಲಿ ಚೆನ್ನೈ ತಂಡವು 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು....
ಐಪಿಎಲ್ 16ನೇ ಆವೃತ್ತಿಯು ಅಂತಿಮ ಘಟ್ಟ ತಲುಪಿದೆ. ನಾಳೆ (ಮೇ 28 ಭಾನುವಾರ), ಅಹಮದಾಬಾದ್‌ನಲ್ಲಿ ನಡೆಯುವ ಫೈನಲ್ ಫೈಟ್‌ನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಎಂಎಸ್ ಧೋನಿ...