ವಿಶ್ವಸಂಸ್ಥೆಯ ಜಾಗತಿಕ ಆಹಾರ ಕಾರ್ಯಕ್ರಮವು (WFP) ಹಣಕಾಸಿನ ಅಭಾವದಿಂದಾಗಿ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವುದಾಗಿ ಹೇಳಿಕೊಂಡಿದೆ. ಇದೇ ಕಾರಣವನ್ನು ಮುಂದಿಟ್ಟು, ಯುದ್ಧದ ಬಲಿಯಾಗಿ ದುರಂತದ ಅಂಚಿನಲ್ಲಿರುವ ಗಾಜಾಪಟ್ಟಿ ಮತ್ತು ವೆಸ್ಟ್ ಬ್ಯಾಂಕ್ನ ಲಕ್ಷಾಂತರ...
ವಿದೇಶಾಂಗ ನೀತಿ ಗೊತ್ತಿಲ್ಲದ ಜೈಶಂಕರ್, ಬಡವರು ಹೇಗೆ ಬದುಕುತ್ತಿದ್ದಾರೆ ಎಂದು ಅರಿಯದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಳೆದ 12 ವರ್ಷಗಳಿಂದ ಸುಳ್ಳು ಹೇಳುತ್ತಲೇ ಬಂದ ಪ್ರಧಾನಿ ನರೇಂದ್ರ ಮೋದಿಯವರು- ಇವರಿಂದ...
ಮೈಕ್ರೋಫೈನಾನ್ಸ್ನಿಂದ ಪಡೆದಿದ್ದ ಸಾಲ ತೀರಿಸಲು ನಾನು ನನ್ನ ಕಿಡ್ನಿ ಮಾರಿದ್ದೇನೆ. ಆದರೂ, ಸಾಲದಾತರು ಸಾಲ ಮುಗಿದಿಲ್ಲ ಎನ್ನುತ್ತಿದ್ದಾರೆ. ನನ್ನ ಇಬ್ಬರು ಹೆಣ್ಣುಮಕ್ಕಳ ಕಿಡ್ನಿಗಳನ್ನೂ ಮಾರಾಟ ಮಾಡಿ, ಹಣ ಪಾವತಿಸುವಂತೆ ಮೈಕ್ರೋಫೈನಾನ್ಸ್ ಏಜೆಂಟರು ಒತ್ತಾಯಿಸುತ್ತಿದ್ದಾರೆ...
"ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಟ್ವೀಟ್ (ಎಕ್ಸ್ ಪೋಸ್ಟ್) ನಾಚಿಕೆಗೇಡಿತನದ ಪರಮಾವಧಿಯೋ ಅಥವಾ ನಾನಿನ್ನೂ ಸಿಎಂ ಕುರ್ಚಿಯಲ್ಲಿ ಕೂತಿದ್ದೇನೆ ಎಂದು ತೋರಿಸುವ ಅನಿವಾರ್ಯತೆಯೋ ಅರ್ಥವಾಗುತ್ತಿಲ್ಲ" ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್...