ಸಾವಿತ್ರಿಬಾಯಿ ಫುಲೆ ಬಗ್ಗೆ ಆಕ್ಷೇಪಾರ್ಹ ಲೇಖನ ಪ್ರಕಟ : 2 ವೆಬ್‌ಸೈಟ್‌ಗಳ ವಿರುದ್ಧ ಎಫ್‌ಐಆರ್‌ ದಾಖಲು

ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆ ಅವರ ಬಗ್ಗೆ ಆಕ್ಷೇಪಾರ್ಹ ಲೇಖನಗಳನ್ನು ಪ್ರಕಟಿಸಿದ್ದ ವೆಬ್‌ಸೈಟ್‌ಗಳು ಮತ್ತು ಟ್ವಿಟರ್‌ ಬಳಕೆದಾರನ ಮೇಲೆ ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ʼಇಂಡಿಕ್‌ ಟೇಲ್ಸ್‌ʼ ಮತ್ತು ʼಹಿಂದೂ ಪೋಸ್ಟ್‌ʼ ಎಂಬ ಎರಡು...

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎರಡು ಪ್ರಕರಣ | ಬಿಜೆಪಿ ಸಂಸದನ ಬಂಧನಕ್ಕೆ ಆಗ್ರಹ

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳ ಆರೋಪ 2014ಕ್ಕಿಂತ ಹಳೆಯದು ಮಹಿಳಾ ಕುಸ್ತಿಪಟುಗಳು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಭಾರತ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌...

₹25 ಸಾವಿರಕ್ಕೆ ಮತದಾರರ ಮಾಹಿತಿ ಮಾರಾಟ; ಎಫ್‌ಐಆರ್ ದಾಖಲು

ಖಾಸಗಿ ಕಂಪನಿಯ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡ ಪೊಲೀಸರು ಕಳೆದ ನವೆಂಬರ್‌ನಲ್ಲಿ ಮತದಾರರ ದತ್ತಾಂಶ ಮಾರಾಟ ಮಾಡಿದ್ದ ‘ಚಿಲುಮೆ ಸಂಸ್ಥೆ’ ರಾಜ್ಯ ವಿಧಾನಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ಮತದಾರರ ಮಾಹಿತಿ ಸಂಗ್ರಹ...

ಚಿಕ್ಕಮಗಳೂರು | ಲಿಂಗಾಯತ ಸಮುದಾಯದ ವಿರುದ್ಧ ಸಿ.ಟಿ ರವಿ ಟೀಕಿಸಿದ್ದಾರೆಂದು ಪೋಸ್ಟ್; ಮೂವರ ಬಂಧನ

ಬಸವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಅವರು 'ಲಿಂಗಾಯತರಿಗೆ ಪ್ರಾಮುಖ್ಯತೆ ಕೊಡಬೇಕಿಲ್ಲ'”' ಎಂದು ಹೇಳಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದ...

ಜನಪ್ರಿಯ

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ....

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ...

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ...

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ...

Tag: FIR

Download Eedina App Android / iOS

X