ಮೈಸೂರಿನಿಂದ ಉದಯಪುರಕ್ಕೆ ಹೊರಟಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ.
ಗುರುವಾರ ಬೆಳಗ್ಗೆ 11:45ಕ್ಕೆ ಹೊರಟಿದ್ದ ರೈಲು ಚನ್ನಪಟ್ಟಣ...
ಖಾಸಗಿ ಕಂಪನಿಯೊಂದರ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಜೀವಂತವಾಗಿ ಸುಟ್ಟುಹೋಗಿರುವ ದುರ್ಘಟನೆ ಮಹಾರಾಷ್ಟ್ರದ ಪುಣೆ ಬಳಿ ನಡೆದಿದೆ.
ಪಿಂಪ್ರಿ ಚಿಂಚ್‌ವಾಡ್ ಪ್ರದೇಶದ ಹಿಂಜೇವಾಡಿಯಲ್ಲಿ ಬುಧವಾರ ಬೆಳಗ್ಗೆ 7:30ರ ಸುಮಾರಿಗೆ...
ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ತನ್ನ ಗೆಳತಿಯ ಮನೆಗೆ ಬೆಂಕಿ ಹಚ್ಚಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ಆರೋಪಿಯನ್ನು ಪಕ್ಕದ ಗ್ರಾಮ ವಿದ್ಯಾಧರಪುರದ ನಿವಾಸಿ ಜ್ಯೂತಿ ರಂಜನ್ ದಾಸ್ ಎಂದು...
ಕನ್ನಡ ಸಿನೆಮಾ ರಂಗದ ಲೈಂಗಿಕ ಕಿರುಕುಳ ದೂರುಗಳ ಪರಿಶೀಲನಾ ಸಮಿತಿ (ಆಂತರಿಕ ದೂರುಗಳ ಸಮಿತಿ) ರಚನೆಯ ಆದೇಶವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಹೊರಡಿಸಿದ ಕೆಲವೇ ತಾಸುಗಳಲ್ಲಿ ವಾಪಸು ಪಡೆದಿದೆ. ಈ...
ಚೀನಾದ ನೈಋತ್ಯ ಭಾಗದಲ್ಲಿರುವ ಸಿಚುವಾನ್ ಪ್ರಾಂತ್ಯದ ಡಿಪಾರ್ಟ್‌ಮೆಂಟ್ ಸ್ಟೋರ್‌ನಲ್ಲಿ ಬುಧವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಧ್ಯಮಗಳು ಗುರುವಾರ ಮುಂಜಾನೆ ವರದಿ ಮಾಡಿದೆ.
ಝಿಗಾಂಗ್ ನಗರದ...