ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ವ್ಯಾಪ್ತಿಯಲ್ಲಿ ಬೆಂಕಿ ಅವಘಡದ ಪ್ರಕರಣಗಳು ಹೆಚ್ಚುತ್ತಿದು, ಸಕಾಲಕ್ಕೆ ಅಗ್ನಿ ಶಾಮಕ ವಾಹನದ ಸಹಾಯ ಸಿಗದೇ ಬಹುತೇಕ ಬೆಂಕಿ ಪ್ರರಕಣಗಳಲ್ಲಿ ಭಾರಿ...
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ.
ಮಾರುಕಟ್ಟೆಯ ಬಾಂಬೆ ಬಿಗ್ ಬಜಾರ್ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿಯ...
ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿದ್ದ ಹಳೆಯ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ.
ಆಸ್ಪತ್ರೆಯ ಹಳೆಯ ದಾಖಲಾತಿಗಳನ್ನು ಇಟ್ಟಿದ್ದ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಗೆ ಕೊಠಡಿಯಲ್ಲಿದ್ದ ದಾಖಲಾತಿಗಳು ಸುಟ್ಟು ಕರಕಲಾಗಿವೆ.
ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ...