ಫುಟ್‌ಬಾಲ್ ಪಂದ್ಯದಲ್ಲಿ ಸೋತ ಕಾರಣಕ್ಕಾಗಿ ದೈಹಿಕ ಶಿಕ್ಷಕರೊಬ್ಬರು ತಮ್ಮ ವಿದ್ಯಾರ್ಥಿ ತಂಡ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಶಿಕ್ಷಕ ತಮ್ಮ...
ಸ್ಯಾಫ್ ಚಾಂಪಿಯನ್‌ಶಿಪ್‌ನ ಹಾಲಿ ಚಾಂಪಿಯನ್ ಭಾರತ ಸೆಮಿ ಫೈನಲ್ ಪ್ರವೇಶಿಸಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣಲ್ಲಿ ಶನಿವಾರ ನಡೆದ ಗುಂಪು ಹಂತದ ತನ್ನ ಎರಡನೇ ಪಂದ್ಯದಲ್ಲಿ ಭಾರತ, ನೇಪಾಳ ತಂಡವನ್ನು 2-0 ಗೋಲುಗಳಿಂದ ಮಣಿಸಿತು.
ʻಗ್ರೂಪ್-ಎʼ...
ನಾಯಕ ಸುನಿಲ್ ಛೆಟ್ರಿ ಮತ್ತು ಲಾಲಿಯನ್ಜುವಾಲಾ ಚಾಂಗ್ಟೆ ಗಳಿಸಿದ ಗೋಲುಗಳ ನೆರವಿನಿಂದ ಭಾರತ ತಂಡ, ಇಂಟರ್‌ಕಾಂಟಿನೆಂಟಲ್ ಕಪ್ 2023 ಫುಟ್‌ಬಾಲ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಭುವನೇಶ್ವರದಲ್ಲಿರುವ ಕಳಿಂಗ ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದ...
ಇಂಗ್ಲಿಷ್ ಪ್ರೀಮಿಯರ್ ಲೀಗ್ ಕ್ಲಬ್ ವೆಸ್ಟ್ ಹ್ಯಾಮ್ ಯುನೈಟೆಡ್ ತಂಡದ ನಾಲ್ಕು ದಶಕಗಳ ಟ್ರೋಫಿ ಬರ ಕೊನೆಗೂ ನೀಗಿದೆ.
ಯುರೋಪಾ ಕಾನ್ಫರೆನ್ಸ್ ಲೀಗ್ ಫೈನಲ್ ಪಂದ್ಯದಲ್ಲಿ ಫಿಯೊರೆಂಟಿನಾ ತಂಡವನ್ನು 2-1 ಗೋಲುಗಳ ಅಂತರದಲ್ಲಿ ರೋಚಕವಾಗಿ...
ವಿಶ್ವಕಪ್ ವಿಜೇತ ದಿಗ್ಗಜ ಫುಟ್‌ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ, ಪ್ಯಾರಿಸ್ ಸೇಂಟ್ ಜರ್ಮೈನ್(ಪಿಎಸ್‌ಜಿ) ಕ್ಲಬ್‌ಗೆ ವಿದಾಯ ಹೇಳಿದ್ದಾರೆ.
ಫ್ರಾನ್ಸ್ ಲೀಗ್- 1 ಟೂರ್ನಿಯಲ್ಲಿ ಮೆಸ್ಸಿ ಆಡಿದ ಕೊನೆಯ ಪಂದ್ಯದಲ್ಲಿ ಪಿಎಸ್‌ಜಿ, ಕ್ಲರ್ಮಾಂಟ್ ಫೂಟ್...