ತನ್ನ ಜಮೀನಿಗೆ ಹೋಗಲು ದಾರಿ ಮಾಡಿಕೊಡುವಂತೆ ಕಳೆದ ಎರಡು ವರ್ಷದಿಂದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಸ್ಪಂದಿಸದಕ್ಕೆ ಬೇಸತ್ತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೈಯಲ್ಲಿ ವಿಷದ ಬಾಟಲಿ, ಹಗ್ಗ ಹಿಡಿದು ತಹಸೀಲ್...
ಬಡ ದಲಿತ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಅರಣ್ಯ ಇಲಾಖೆ ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾ ಅರಣ್ಯ ಇಲಾಖೆ ಕಚೇರಿ ಎದುರು ಶುಕ್ರವಾರ ಅನಿರ್ದಿಷ್ಠಾವಧಿ ಧರಣಿ ಆರಂಭಿಸಿದ್ದಾರೆ.
ʼಸರ್ಕಾರದ ನಿಯಮಾನುಸಾರ ಕಳೆದ 40-50 ವರ್ಷಗಳಿಂದ...
ಸಂಕ್ರಾಂತಿಗೂ ಮುನ್ನ ಹಿಂಗಾರು ಹಂಗಾಮಿನ ಜೋಳ, ಕಡಲೆ ಸೇರಿದಂತೆ ಇತರ ಬೆಳೆಗಳು ಹಚ್ಚ ಹಸಿರಿನಿಂದ ಕಂಗೊಳಿಸುವ ಸಂದರ್ಭದಲ್ಲಿ ಬರುವ ಎಳ್ಳ ಅಮಾವಾಸ್ಯೆ ಹಬ್ಬವನ್ನು ಸೋಮವಾರ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಹಸಿರಿನಿಂದ ಕಂಗೊಳಿಸುವ ಬಿಳಿ ಜೋಳದ...
ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಫರಹತಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ.
ಮೈಬೂಬಶೇಖ್ ತಂದೆ ಇಸ್ಮಾಯಿಲ್ ಶೇಖ್ (30) ಮೃತರು ಎಂದು ತಿಳಿದು ಬಂದಿದೆ.
ಹಾಗರಗುಂಡಗಿ...
ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಮಿಕ ಸಂಘಟನೆಗಳ ಕಲಬುರಗಿ ಜಂಟಿ ಸಮಿತಿ ಜಿಲ್ಲಾ...