ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಕಳೆದೊಂದು ವರ್ಷದಿಂದ ಕೇಂದ್ರ ಕೈಗಾರಿಕಾ ಸಚಿವರಾಗಿದ್ದಾರೆ. ಈ ಅವಧಿಯಲ್ಲಿ ಅವರು ತಾವು ಮಾಡುತ್ತಿರುವ ಕೆಲಸಗಳಿಗಿಂತ ಹೆಚ್ಚಾಗಿ ಹಗರಣ ಆರೋಪ ಮತ್ತು ತನಿಖೆಯಿಂದಲೇ...
ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಬುಧವಾರ (ಡಿ.11) ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ....
1962ರಿಂದ 2012ರವರೆಗೆ, ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು ವರ್ಚಸ್ವಿ ನಾಯಕನವರೆಗೆ ಹಂತ ಹಂತವಾಗಿ ಬೆಳೆದ ಎಂ.ಎಸ್. ಕೃಷ್ಣರು, ಕಾಂಗ್ರೆಸ್‌ನಲ್ಲಿ ಅಲಂಕರಿಸದೆ ಬಿಟ್ಟ ಹುದ್ದೆಗಳಿಲ್ಲ. ತಮಗೆ ದೊರೆತ ಅಧಿಕಾರದ ಸ್ಥಾನಗಳನ್ನು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ವಿನಿಯೋಗಿಸಿದ ಕೃಷ್ಣರು,...
ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ ಆಕ್ರೋಶ ಸ್ಪೋಟಗೊಂಡು, ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ ಹೀನಾಯವಾಗಿ ಸೋತು ಇಂಡಿಯಾ ಒಕ್ಕೂಟವು ಬಹುಮತಗಳಿಸಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ...
ಕೇರಳದ ಮಾಜಿ ಸಿಎಂ ಎಕೆ ಆ್ಯಂಟನಿ ಅವರ ಮಗ ಅನಿಲ್ ಆ್ಯಂಟನಿ ಅವರು ಬಿಜೆಪಿ ಸೇರ್ಪಡೆಯಾದ ಮರುದಿನವೇ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಶುಕ್ರವಾರ ಕಮಲ ಮುಡಿದಿದ್ದಾರೆ.
ದೆಹಲಿಯ ಬಿಜೆಪಿ ಪ್ರಧಾನ...