TMC ತೊರೆದಿದ್ದ ಯೂಸುಫ್ ಪಠಾಣ್‌ಗೆ ಗುಜರಾತ್ BJP ಸರ್ಕಾರದಿಂದ ಭಾರೀ ಮೌಲ್ಯದ ಭೂಮಿ ಉಡುಗೊರೆ!

ಮಾಜಿ ಕ್ರಿಕೆಟಿಗ, ಪಶ್ಚಿಮ ಬಂಗಾಳದ ಬಹರಾಂಪುರ ಲೋಕಸಭಾ ಕ್ಷೇತ್ರದ ಸಂಸದ ಯೂಸುಫ್ ಪಠಾಣ್ ಅವರು TMC ತೊರೆದು, ಹೊಸದಾಗಿ ರಚನೆಯಾದ ‘ನ್ಯಾಷನಲ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (NCPI) ಜೊತೆ ಗುರುತಿಸಿಳ್ಳುತ್ತಿದ್ದಾರೆ. ಅವರು...

ಉಪಚುನಾವಣೆ ಹೊಸ್ತಿಲಿನಲ್ಲಿ ತೆಲಂಗಾಣ: ಮುಸ್ಲಿಂ ನಾಯಕ, ಮಾಜಿ ಕ್ರಿಕೆಟಿಗ ಅಜರುದ್ದೀನ್‌ಗೆ ಸಚಿವ ಸ್ಥಾನ!

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಮಾಜಿ ಕ್ರಿಕೆಟಿಗ, ಕಾಂಗ್ರೆಸ್‌ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ನವೆಂಬರ್ 11ರಂದು ತೆಲಂಗಾಣದಲ್ಲಿ ಉಪಚುನಾವಣೆ ನಡೆಯಲಿದ್ದು, ಅದಕ್ಕೂ...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್‌ ಅವರನ್ನು ಆಯ್ಕೆ ಮಾಡಲಾಗಿದೆ. ಭಾನುವಾರ, ಮುಂಬೈನಲ್ಲಿ ನಡೆದ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ಮಿಥುನ್...

ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್‌ರಿಂದ ರಾಜ್ಯದಲ್ಲಿ 1,400 ಕೋಟಿ ರೂ. ಹೂಡಿಕೆ‌

ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಎಂದು ಭಾರೀ...

ಜನಪ್ರಿಯ

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ ಸಾಥ್; ಹಿಂದು–ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಅಳವಂಡಿ ಗ್ರಾಮ

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ...

ಜೆಎನ್‌ಯು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ: ಅಮಾನತು ಆದೇಶ ವಾಪಸ್, 17 ದಿನಗಳ ಪ್ರತಿಭಟನೆ ಅಂತ್ಯ

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳ ಮೇಲಿದ್ದ...

‘ಸಂಸತ್ತಿಗೆ ಪ್ರಧಾನಿ ಮಾಹಿತಿ ನೀಡುವರೇ’: ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಪಾರದರ್ಶಕತೆ ಪ್ರಶ್ನಿಸಿದ ಕಾಂಗ್ರೆಸ್ ನಾಯಕ

ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಟಿ.ಎಸ್. ಸಿಂಗ್ ದೇವ್...

ಗುಬ್ಬಿಯಲ್ಲಿ ಅರ್ಧಕ್ಕೆ ನಿಂತ ವೈಟ್ ಟಾಪಿಂಗ್ ರಸ್ತೆ: ಧೂಳು, ಗುಂಡಿಗಳ ನಡುವೆ ಜನರ ಪರದಾಟ

ಗುಬ್ಬಿ ಪಟ್ಟಣದ ಮುದುಗೆರೆ ಯಿಂದ ಹೇರೂರು ಚತುಷ್ಪಥ ರಸ್ತೆವರೆಗೆ ಕೈಗೆತ್ತಿಕೊಳ್ಳಲಾಗಿರುವ ವೈಟ್...

Tag: former cricketer