ಬೀದರ್‌ | ಡಿ. 23 ರಂದು ಬೆಂಗಳೂರಿನಲ್ಲಿ ರೈತ ಸಮಾವೇಶ: ರೈತರ ಸಂಪೂರ್ಣ ಸಾಲ ಮನ್ನಾ ಘೋಷಣೆಗೆ ಆಗ್ರಹ

ರಾಜ್ಯದ ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ, ಯಾವುದೇ ನಷ್ಟ ಪರಿಹಾರ ನ್ಯಾಯಯುತವಾಗಿ ನೆರವು ನೀಡದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚೆಲ್ಲಾಟವಾಡುತ್ತಿವೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್...

ಬರ ಪರಿಹಾರ | ರೈತರಿಗೆ ನೆರವು ನೀಡಲು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಚಲುವರಾಯಸ್ವಾಮಿ

ಬರಪೀಡಿತ ಹತ್ತಿ ಬೆಳೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು 'ಹತ್ತಿಯನ್ನು ಕನಿಷ್ಠ ಬೆಂಬಲ ಬೆಲೆಯೊಂದಿಗೆ ಖರೀದಿಸಲು ಕ್ರಮ' ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಸೋಮವಾರ ರಾಯಚೂರು ತಾಲ್ಲೂಕಿನ ತುಂಟಾಪುರ ಗ್ರಾಮದ...

ಬೀದರ್‌ | ಸರ್ಕಾರ ಅಧೀನದಲ್ಲಿ ʼಬಿಎಸ್‌ಎಸ್‌ಕೆʼ ಆರಂಭವಾಗಲಿ; ರೈತ ಸಂಘ ಒತ್ತಾಯ

ಬೀದರ್‌ ಜಿಲ್ಲೆಯ ರೈತರ ಜೀವನಾಡಿ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯನ್ನು ರಾಜಿನಾಮೆ ಕೊಡಿಸಿ ಸರ್ಕಾರದ ಅಧೀನದಲ್ಲಿ ಕಾರ್ಖಾನೆ ಮುನ್ನಡೆಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

ಬೀದರ್‌ | ಎನ್‌ಎಸ್‌ಎಸ್‌ಕೆ ಆರ್ಥಿಕ ಬಲವರ್ಧನೆಗೆ ಡಿಸಿಸಿ ಬ್ಯಾಂಕ್‌ ಸಹಕಾರ ಅಗತ್ಯ

ಡಿಸಿಸಿ ಬ್ಯಾಂಕಿನ ಹೊಸ ಆಡಳಿತ ಮಂಡಳಿ ಹಾಗೂ ಎನ್‌ಎಸ್‌ಎಸ್‌ಕೆ ಮಂಡಳಿಯವರು ತಮ್ಮ ರಾಜಕೀಯ ಪ್ರತಿಷ್ಠೆಗೆ ಬಿದ್ದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ಹಳ್ಳಿಖೇಡದ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಗೆ ಬಂದ ಪರಿಸ್ಥಿತಿ ಬರದಂತೆ...

ಯಾದಗಿರಿ | ಸರ್ಕಾರಗಳ ಜನವಿರೋಧಿ ನೀತಿಗಳಿಂದ ʼಬರʼ ಸೃಷ್ಟಿ

ವಾಡಿಕೆಗಿಂತ ಕಡಿಮೆ ಮಳೆಯಾಗಿ ಉಂಟಾಗುವ ಬರಗಾಲ, ಕ್ಷಾಮ ಹಾಗೂ ಆಹಾರ ಅಭಾವಗಳಿಗೆ ಸರ್ಕಾರಗಳ ಜನ ವಿರೋಧಿ ಧೋರಣೆಗಳೇ ಕಾರಣ. ಸರ್ಕಾರಗಳು ತಮ್ಮ ವೈಫಲ್ಯ ಮರೆ ಮಾಚಲು ಪ್ರಕೃತಿಯನ್ನು ದೂಷಿಸುತ್ತಾರೆ ಎಂದು ಕರ್ನಾಟಕ ಪ್ರಾಂತ...

ಜನಪ್ರಿಯ

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ ಕೆವಿಎನ್

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ...

ಸತತ ಹೋರಾಟದಿಂದ ಕಬ್ಬಿಗೆ ರೂ. 3,800 ದರ ನಿಗದಿ; ಏರಿಕೆಯ ನಿರೀಕ್ಷೆ: ಬಸವಂತಪ್ಪ ಕಾಂಬಳೆ

ರೈತರ ಸಂಘಟನೆಯ ಒಗ್ಗಟ್ಟು, ಪಕ್ಷಾತೀತ ಹೋರಾಟ ಮತ್ತು ಸಂಘಟನಾತ್ಮಕ ಶಿಸ್ತಿಗೆ ಸಕ್ಕರೆ...

Tag: Formers