ಖಾಸಗಿ ಶಾಲೆಯ ಶಿಕ್ಷಕರೊಬ್ಬರಿಗೆ ಸಿಂಗಾಪುರದಲ್ಲಿ ಕೆಲಸ ಕೊಡಿಸುವುದಾಗಿ ಕರೆ ಮಾಡಿ ನಂಬಿಸಿದ ಅಪರಿಚಿತ ವ್ಯಕ್ತಿಯೊಬ್ಬರು, ಅವರಿಂದ ಬ್ಯಾಂಕ್ ಮಾಹಿತಿ ಪಡೆದು ಹಂತ-ಹಂತವಾಗಿ ಬರೋಬ್ಬರಿ ₹4.66 ಲಕ್ಷ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಘಟನೆ...
ಭಾರತದ ವಿವಿಧ ಬ್ಯಾಂಕ್ಗಳಿಗೆ ವಂಚಿಸಿ ದೇಶದಿಂದ ಪರಾರಿಯಾಗಿ, ಬ್ರಿಟನ್ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಸೇರಿದಂತೆ ಹಲವು ವಂಚಕರನ್ನು ಬ್ರಿಟನ್ ಶೀಘ್ರವೇ ಭಾರತಕ್ಕೆ ಗಡಿಪಾರು ಮಾಡುವ ಸಾಧ್ಯತೆಗಳಿವೆ. ಬ್ರಿಟನ್...
ಮೊಬೈಲ್ ಪೋನ್ಗೆ ಎಸ್ಎಂಎಸ್ ಮೂಲಕ ಬಂದ ಒಟಿಪಿ ಯಾರಿಗೂ ಹೇಳದಿದ್ದರೂ ಕಾರ್ಮಿಕರೊಬ್ಬರ ಬ್ಯಾಂಕ್ ಖಾತೆಯಿಂದ ₹8 ಲಕ್ಷ ಹಣ ವರ್ಗಾವಣೆಯಾಗಿದೆ.
ಸೈಬರ್ ಅಪರಾಧ ಪ್ರಕರಣಗಳು ದಿನೇ ದಿನೇ ಹೊಸ ರೂಪ ಪಡೆಯುತ್ತಿವೆ. ಅಪರಿಚಿತ ನಂಬರ್ದಿಂದ...
ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಯನ್ನು ಸ್ವೀಕರಿಸಿದ ಮಹಿಳೆ, ವಂಚಕರು ಹೇಳಿದ ನಂಬರ್ ಒತ್ತಿ 2 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಂಚಕರು ಬ್ಯಾಂಕ್ ಅಧಿಕಾರಿಗಳು ಎಂದು ಹೇಳಿಕೊಂಡು, ಸಹಾಯವಾಣಿ ಹೆಸರಿನಲ್ಲಿ...
ಮ್ಯಾಟ್ರಿಮೋನಿಯಲ್ನಲ್ಲಿ ಪರಿಯಚವಾಗಿದ್ದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ವರದಕ್ಷಿಣೆ ಹೆಸರಿನಲ್ಲಿ 18 ಲಕ್ಷ ರೂ. ಪಡೆದು ಮಹಿಳಾ ಕಾನ್ಸ್ಟೆಬಲ್ಗೆ ವಂಚಿಸಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ.
ನೆಲಮಂಗಲ ನಿವಾಸಿ, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ...