ಕೆಲಸದ ಹಕ್ಕಿಗೆ ಮೂಲಭೂತ ಹಕ್ಕಿನ ಸ್ಥಾನ ನೀಡಬಹುದೇ?; ಕನಿಷ್ಠ ಕೂಲಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಪ್ರಶ್ನೆ

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವವರಿಗೆ ಕನಿಷ್ಠ ಕೂಲಿ ನೀಡಬೇಕೇ ಎಂಬ ಅರ್ಜಿಯ ವಿಚಾರಣೆ ವೇಳೆ, ‘ಕೆಲಸದ ಹಕ್ಕನ್ನು ಸಂವಿಧಾನದ ಮೂಲಭೂತ ಹಕ್ಕಿನ ಮಟ್ಟಕ್ಕೆ ತರಬಹುದೇ?’ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ....

ಡಿಜಿಟಲ್ ಪ್ರವೇಶವು ಜೀವನ ಮತ್ತು ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಭಾಗ: ಸುಪ್ರೀಂ ಕೋರ್ಟ್

ಡಿಜಿಟಲ್ ಸೇವೆ ಮತ್ತು ಪ್ರವೇಶಗಳನ್ನು ಪಡೆಯುವುದು ಪ್ರತಿಯೊಬ್ಬ ನಾಗರಿಕನ ಜೀವನ ಮತ್ತು ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಭಾಗವಾಗಿದೆ. ಭಾರತದ ಗ್ರಾಮೀಣ ಜನಸಂಖ್ಯೆಯ ದೊಡ್ಡ ವರ್ಗಗಳು, ಹಿರಿಯ ನಾಗಕರಿಕರು, ಆರ್ಥಿಕವಾಗಿ ದುರ್ಬಲ ಸಮುದಾಯಗಳು, ಭಾಷಾ...

ಹಾವೇರಿ | ಉದ್ಯೋಗ, ಶಿಕ್ಷಣ ಮೂಲಭೂತ ಹಕ್ಕಾಗಬೇಕು: ಬಸವರಾಜ ಪೂಜಾರ

ಸ್ವಾತಂತ್ರ್ಯ ಹೋರಾಟದ ಪ್ರಮುಖ ಆಶಯ ಸಮಾನತೆಯು ದೇಶದಲ್ಲಿ ಸಮರ್ಪಕವಾಗಿ ಜಾರಿಯಾಗಬೇಕಾದರೆ ಶಿಕ್ಷಣ ಮತ್ತು ಉದ್ಯೋಗ ಮೂಲಭೂತ ಹಕ್ಕಾಗಬೇಕಿದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು. ಹಾವೇರಿ ನಗರದ ಹೊಯ್ಸಳ ಐಟಿಐ ಕಾಲೇಜಿನಲ್ಲಿ...

ಜನಪ್ರಿಯ

ಕಲಬುರಗಿ | ಕಾಗಿಣಾ ನದಿ ಪಾತ್ರದಲ್ಲಿ ಸರ್ಕಾರಿ ಮಾತ್ರೆ, ಸಿರಪ್‌ಗಳ ರಾಶಿ; ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಉಚಿತವಾಗಿ ದೊರೆಯಬೇಕಾದ...

ಉಡುಪಿ | ಪಥಸಂಚಲನ, ಕ್ರೀಡಾ ಸ್ಪರ್ಧೆಗಳೊಂದಿಗೆ ಮಾನಸ ಶಾಲೆಯಲ್ಲಿ ಕ್ರೀಡೋತ್ಸವ

ಮಾನಸ ವಿಶೇಷ ಶಾಲೆಯ 29ನೇ ವಾರ್ಷಿಕ ಕ್ರೀಡಾಕೂಟವು ನವೆಂಬರ್ 19ರಂದು ಶಾಲಾ...

ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಡುಪಿಯ ಉದ್ಯಮಿ ಸಾವು

ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಟ ಪಡುಕೆರೆಯ ನಿವಾಸಿ,...

ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಆಪ್ ಆಕ್ರೋಶ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆಯನ್ನು...

Tag: Fundamental Right