ಪ್ರಬಲ ಜಾತಿಯ ಸುಮಾರು 60 ಜನರು ಮೂವರು ದಲಿತ ಯುವಕರನ್ನು ಗ್ರಾಮ ಪಂಚಾಯತಿ ಎದುರಿನ ಧ್ವಜಸ್ಥಂಭಕ್ಕೆ ಕಟ್ಟಿಹಾಕಿ, ಅಮನುಷವಾಗಿ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ನಡೆದಿದೆ. ತಡೆಯಲು ಬಂದ...
ಮೇ 9ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗುತ್ತಿವೆ. ಎರಡು ತಿಂಗಳ ವಿರಾಮದ ಬಳಿಕ, ಮಕ್ಕಳು ಮತ್ತೆ ಶಾಲೆಗಳಿಗೆ ಹೊರಟಿದ್ದಾರೆ. ಶಾಲೆಗಳಲ್ಲಿ ಸಂಭ್ರಮದ ವಾತಾವರಣವಿದೆ. ಹಲವು ಶಾಲೆಗಳಲ್ಲಿ ಸಂಭ್ರಮಾಚರಣೆ ಮಾಡಿ, ವಿದ್ಯಾರ್ಥಿಗಳಿಗೆ ಶಾಲೆಗೆ ಬರಮಾಡಿಕೊಳ್ಳಲಾಗುತ್ತಿದೆ. ಇದೇ...
"ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಜನರಿಗೆ ಯೋಜನೆ ವರದಾನವಾಗಿದೆ....
ಉತ್ತರ ಕರ್ನಾಟಕದ ಬಯಲು ಸೀಮೆ ಹಳ್ಳಿ ಜನರ ಬದ್ಕ ಹಂಗೆ, ಒಂದಷ್ಟು ತಿಂಗ್ಳು ಹಗಲಿನ್ಯಾಗ ಬದ್ಕ (ದುಡಿಮೆ) ಕಳಿದ್ರ; ಇನ್ನೊಂದಷ್ಟು ತಿಂಗ್ಳು ರಾತ್ರಿಯಾಗ ಬದ್ಕ ಕಳಿತಾರ. ಅಂದ್ರ ಮುಂಗಾರಿ ಮಳಿ ಪಿಕುಗಳನ್ನ (ಉಳ್ಳಾಗಡ್ಡಿ,...
ಕುರಿಗಳಲ್ಲಿ ವಿಚಿತ್ರವಾದ ಸೋಂಕು ಕಾಣಿಸಿಕೊಂಡಿದ್ದು, ಕೇವಲ ಅರ್ಧ ಗಂಟೆಯಲ್ಲಿಯೇ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಕುರಿಗಳು ಅಂಥ್ರಾಕ್ಸ್ ಸೋಂಕಿಗೆ ತುತ್ತಾಗಿ ಸಾಯುತ್ತಿರಬಹುದು ಎಂದು ಶಂಕಿಸಲಾಗಿದೆ.
ಮುಂಡರಗಿ...