ರಾಜ್ಯದಲ್ಲಿ 430ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ 23ರಿಂದ ರಾಜ್ಯದಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಕೈಗೊಳ್ಳಲಿದ್ದು, ಅದಕ್ಕೆ ಬೆಂಬಲ ಸೂಚಿಸಿ ಭಾರತ ವಿದ್ಯಾರ್ಥಿ ಫೆಡರೇಷನ್...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ 1ನೇ ವಾರ್ಡ್ ಸಭೆಯನ್ನು ಗ್ರಾಮದ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ದೊಡ್ಡೂರ ಗ್ರಾಮದ ಅಭಿವೃದ್ಧಿ ಅಧಿಕಾರಿ ಮಂಜುನಾಥ ಮಲ್ಲು ಮಾತನಾಡಿ, ಗ್ರಾಮದ ಯುವಕರು, ಹಿರಿಯರೊಂದಿಗೆ...
ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ ಘನತೆಯ ಬದುಕಿಗಾಗಿ ರಾಜ್ಯ ಮಟ್ಟದ ಸಮಾವೇಶವನ್ನು ಕಲಬುರಗಿಯಲ್ಲಿ ಡಿ.01 ಮತ್ತು 02ರಂದು ಆಯೋಜಿಸಿದೆ.
ಈ ಸಮಾವೇಶಕ್ಕೆ ರಾಜ್ಯದ ಎಲ್ಲಾ ಜಿಲ್ಲೆಯಿಂದಲೂ ವಿದ್ಯಾರ್ಥಿನಿಯರನ್ನು...
ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ ಆಚರಣೆಗಳನ್ನ ಮಾತ್ರ ಬಿಟ್ಟಿಲ್ಲ. ಇದಕ್ಕೆ ಗದಗ ಜಿಲ್ಲೆಯ ಹಳ್ಳಿಗಳು ಸಾಕ್ಷಿ. ಸೋದರ ಸೊಸೆಗೆ ಸೋದರತ್ತೆಯರು ಸೀರೆ ಉಡಿಸಬೇಕು ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಗದಗ ಜಿಲ್ಲೆಯ...
ಲಕ್ಷ್ಮೇಶ್ವರ ಪುರಸಭೆಗೆ ಕರ ತುಂಬದೆ ಬಾಕಿ ಉಳಿಸಿಕೊಂಡವರ ಮನೆ, ಅಂಗಡಿ, ಫ್ಯಾಕ್ಟರಿಗಳಿಗೆ ಭೇಟಿ ನೀಡುತ್ತಿರುವ ಪುರಸಭೆ ಸಿಬ್ಬಂದಿ ಕರ ವಸೂಲಿ ಮಾಡುತ್ತಿದ್ದಾರೆ. ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ನೇತೃತ್ವದಲ್ಲಿ ಕರವಸೂಲಿ ಕೆಲಸ ನಡೆಯುತ್ತಿದೆ.
ಜಿನ್ನಿಂಗ್ ಫ್ಯಾಕ್ಟರಿ,...