ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್. ಕೆ.ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದ್ದು,...
ಗದಗದ ಮುನ್ಸಿಪಲ್ ಪ್ರೌಢಶಾಲೆ ಶತಮಾನಗಳನ್ನು ಕಂಡ ಶಾಲೆ. ಆದರೆ, ಸದ್ಯ ಶಾಲೆಯ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ನಗರಸಭೆ ಪಕ್ಕದಲ್ಲಿಯೇ ಇದ್ದರೂ, ಅವರು ಈ ಶಾಲೆ ಕಡೆ ತಿರುಗಿ ನೋಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.
ದಶಕದ...
ಪ್ರಾಮಾಣಿಕ ಬಡ ಜನರು ದೇಶಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಬೀದಿ ಬದಿ ವ್ಯಾಪಾರಸ್ಥರು ಸ್ವಾಭಿಮಾನದಿಂದ ತಮ್ಮ ಬದುಕು ಸಾಗಿಸಲು ಅನುವಾಗಲು ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸಲಾಗುತ್ತಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ್...
ತಾಯಿ ಮಡಿಲಿನಲ್ಲಿದ್ದ ಆರು ದಿನದ ಗಂಡು ಮಗುವನ್ನು ತಂದೆಯೇ ಬೇರ್ಪಡಿಸಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಮಗುವಿನ ಜೊತೆ ಓಡಾಡುತ್ತಿರುವ ವ್ಯಕ್ತಿಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆಸ್ಪತ್ರೆಯಿಂದ ಡಿಸ್ಚಾರ್ಜ್...
ಕರ್ನಾಟಕ 50ರ ಸಂಭ್ರಮದ ಅಂಗವಾಗಿ ಮೆಣಸಗಿ ಹಾಗೂ ಹೊಳೆಮಣ್ಣೂರು ಗ್ರಾಮ ಪಂಚಾಯತಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳಿಗೆ ಗಾಳಿಪಟ ತಯಾರಿಸುವ ಹಾಗೂ ಹಾರಿಸುವ ಸ್ಪರ್ಧೆಯನ್ನು ಆಯೋಜಿಸಿತ್ತು. ಸ್ಪರ್ಧೆಯಲ್ಲಿ 500 ಕ್ಕೂ ಹೆಚ್ಚು ಮಕ್ಕಳು...