ವಿಮೆ ಹಣ ನೀಡಲು ವಿಮಾ ಕಂಪನಿಯವರು ನಿರಾಕರಿಸಿರುವುದರಿಂದ ಅವರ ನಡುವಳಿಕೆ ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದಿರುವ ಗದಗ ಜಿಲ್ಲಾ ಗ್ರಾಹಕ ಆಯೋಗವು, ವಿಮಾ ಕಂಪನಿಯೊಂದಕ್ಕೆ ಎರಡು ಲಕ್ಷ ರೂ....
ಜಿಲ್ಲೆಯಲ್ಲಿ ಕಬ್ಬು ಬೆಳೆದ ಪ್ರದೇಶಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಲು ಹಾಗೂ ಕಬ್ಬಿನ ಇಳುವರಿಯ ಕುರಿತು ವಾಸ್ತವತೆಯ ಪರಿಶೀಲನೆ ನಡೆಸಲು ತಂಡವನ್ನು ರಚಿಸಲಾಗಿದ್ದು ತಂಡದವರು ನಿಗದಿತ ಸಮಯದಲ್ಲಿಯೇ ಕಬ್ಬು ಬೆಳೆದ ಪ್ರದೇಶಗಳಿಗೆ ಅನಿರೀಕ್ಷಿತ...
ಬಿಸಿಯೂಟ, ಪೌಷ್ಟಿಕ ಆಹಾರ ನೀಡುತ್ತಿಲ್ಲವೆಂದು ಆರೋಪಿಸಿ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,...
ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ...
ಮುಂಡರಗಿಯ ಎಮ್.ಸಿ.ಎಸ್. ಶಾಲೆಯಲ್ಲಿ ತಾಲೂಕ ಮಟ್ಟದ ವಿಶ್ವ ಸೊಳ್ಳೆ ದಿನಾಚಾರಣೆ ಪ್ರಯುಕ್ತ ಶಾಲಾ ಮಕ್ಕಳಿಗೆ ಸೊಳ್ಳೆ ನಿಯಂತ್ರಣ ವಿಧಾನಗಳ ಮಾದರಿ ಪ್ರದರ್ಶನ ಸ್ಪರ್ಧೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...