(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್)
ನಮ್ಮಂದಿ ಪ್ರತೀ ಹುಣಿವಿ, ಅಮಾಸಿಗೆ ಒಂದ್-ಒಂದ್ ವಿಶೇಷ ಆಚರಣೆ ಮಾಡ್ತಾರ. ದಸರಾ ಮುಗದಿಂದ ಬರೊ ಹುಣ್ಣವಿ ಶೀಗಿ ಹುಣಿವಿ....
ಗದಗ ನಗರದ ಪ್ರವಾಸಿ ಸ್ಥಳವಾಗಿರುವ ಬಿಷ್ಮಕೆರೆ ಸುತ್ತಲೂ ತಂತಿ ಬೇಲಿ ಹಾಕಬೇಕು ಎಂದು ಕರ್ನಾಟಕ ಪ್ರಜಾಪರ ವೇದಿಕೆ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಈ ವೇಳೆ ಮಾತನಾಡಿದ ಕರ್ನಾಟಕ ಪ್ರಜಾಪರ ವೇದಿಕೆ ಅಧ್ಯಕ್ಷ ರಫೀಕ್...
ಚಿಕಿತ್ಸೆಗಾಗಿ ಗದಗದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಈಗ ಅಕ್ಷರಶಃ ಕಂಗಾಲಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ, ಔಷಧಿ ಸಿಗುತ್ತೆಂದು ಬಂದ ರೋಗಿಗಳಿಗೆ ಇಲ್ಲಿನ ಸಿಬ್ಬಂದಿ 'ಈ ಔಷಧಿಗಳು ನಮ್ಮಲ್ಲಿ ಇಲ್ಲ'...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನ.04, ಶನಿವಾರ ನಡೆದಿದೆ. ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕಾರ್ತಿಕಗೌಡ (25) ಮೃತ ಯುವಕ.
ಗೆಳೆಯರ...
ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಚರಿಸುತ್ತಿರುವ 'ಕನ್ನಡ ಸಂಭ್ರಮ-50'ರ ಅಂಗವಾಗಿ ಹಂಪಿಯಿಂದ ಗದಗಕ್ಕೆ ಕನ್ನಡ ಜ್ಯೋತಿ ಆಗಮಿಸಿದೆ. ಕನ್ನಡ ಜ್ಯೋತಿಯನ್ನು ನಗರದ ಐತಿಹಾಸಿಕ ವೀರನಾರಾಯಣ ದೇವಸ್ಥಾನದಲ್ಲಿ...