ಗದಗ | ಶಾಲೆಯ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಿ; ಎಸ್‌ಎಫ್‌ಐ ಒತ್ತಾಯ

ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಮತ್ತು ಇನ್ನಿತರೆ ಸಮಸ್ಯೆಗಳು ಕಂಡು ಬಂದ ಹಿನ್ನೆಲೆ ಎಸ್ಎಫ್ಐ ವಿದ್ಯಾರ್ಥಿ ಸಂಘಟನೆ ಸ್ಥಳಕ್ಕೆ ಭೇಟಿ ನೀಡಿ ಮುಖ್ಯೋಪಾಧ್ಯಾಯರಿಗೆ...

ಗದಗ | ಗ್ರಾಹಕರಿಗೆ ಪರಿಹಾರ ನೀಡದ ಕಂಪನಿ; ದಂಡ ವಿಧಿಸಿದ ಗ್ರಾಹಕರ ಆಯೋಗ

ವಿಮೆ ಹಣ ನೀಡಲು ವಿಮಾ ಕಂಪನಿಯವರು ನಿರಾಕರಿಸಿರುವುದರಿಂದ ಅವರ ನಡುವಳಿಕೆ ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದಿರುವ ಗದಗ ಜಿಲ್ಲಾ ಗ್ರಾಹಕ ಆಯೋಗವು, ವಿಮಾ ಕಂಪನಿಯೊಂದಕ್ಕೆ ಎರಡು ಲಕ್ಷ ರೂ....

ಗದಗ | ಕಬ್ಬು ಇಳುವರಿ ವಾಸ್ತವ ಪರಿಶೀಲನೆಗೆ ತಂಡ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

ಜಿಲ್ಲೆಯಲ್ಲಿ ಕಬ್ಬು ಬೆಳೆದ ಪ್ರದೇಶಗಳಿಗೆ ಭೇಟಿ ನೀಡಿ  ರೈತರೊಂದಿಗೆ ಚರ್ಚಿಸಲು ಹಾಗೂ ಕಬ್ಬಿನ ಇಳುವರಿಯ ಕುರಿತು ವಾಸ್ತವತೆಯ ಪರಿಶೀಲನೆ ನಡೆಸಲು ತಂಡವನ್ನು ರಚಿಸಲಾಗಿದ್ದು ತಂಡದವರು ನಿಗದಿತ ಸಮಯದಲ್ಲಿಯೇ ಕಬ್ಬು ಬೆಳೆದ ಪ್ರದೇಶಗಳಿಗೆ ಅನಿರೀಕ್ಷಿತ...

ಗದಗ | ತರಗತಿ ಬಹಿಷ್ಕರಿಸಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಪ್ರತಿಭಟನೆ

ಬಿಸಿಯೂಟ, ಪೌಷ್ಟಿಕ ಆಹಾರ ನೀಡುತ್ತಿಲ್ಲವೆಂದು ಆರೋಪಿಸಿ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,...

ಗದಗ | ಕಂದಾಯ ಸಚಿವ ಕೃಷ್ಣಭೈರೇಗೌಡರಿಂದ ಪ್ರಗತಿ ಪರಿಶೀಲನೆ

ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: Gadag