ಗದಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು ಮುಂಗಾರು ಆರಂಭದವರೆಗೆ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್...
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಗದಗ ಜಿಲ್ಲಾ ಸ್ವೀಪ್ ಸಮಿತಿಯಿಂದ ಮೇ 7ರಂದು ನಡೆಯುವ ಮತದಾನ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಗದಗನಗರದಲ್ಲಿ ವಿಕಲಚೇತನರು ಬೈಕ್ ರ್‍ಯಾಲಿ ನಡೆಸಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ...
ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡೆದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ, ಅದನ್ನು ಲಘುವಾಗಿ ಪರಿಗಣಿಸದೆ...
ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು ಹೇಳಿದರು.
ಗದಗ...
ರೈಲು ನಿಲ್ದಾಣಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವುದು, ಹೊಸ ರೈಲುಗಳ ಪ್ರಾರಂಭ, ರೈಲುಗಳ ವಿಸ್ತರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಅರವಿಂದ ಶ್ರೀವಾಸ್ತವ್ ಅವರಿಗೆ ಬೆಟಗೇರಿ ರೈಲ್ವೆ ಹೋರಾಟ...