ಜಮೀನಿನಲ್ಲಿ ಬಾಳೆಗೊನೆ ತರಲು ಹೋಗಿದ್ದ ಯುವಕನ ಮೇಲೆ ಚಿರತೆಯೊಂದು ದಾಳಿ ಮಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜೀಗೇರಿ ಗ್ರಾಮದಲ್ಲಿ ನಡೆದಿದೆ.
ಜೀಗೇರಿ ಗ್ರಾಮದ ಉದಯಕುಮಾರ್ ಶರಣಪ್ಪ ನಿಡಶೇಸಿ (18) ಚಿರತೆ ದಾಳಿಯಿಂದ...
ಕೇಂದ್ರ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಸಿಐಟಿಯು ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಸಂಘಟನೆಯಿಂದ ಫೆ. 14ರವರೆಗೆ ಸಹಿ ಸಂಗ್ರಹ ಚಳುವಳಿ ಹಮ್ಮಿಕೊಂಡು ವಿವಿಧ...
ಗಜೇಂದ್ರಗಡ ನಗರದ ತಹಸೀಲ್ದಾರರ ಕಾರ್ಯಾಲಯದ ಸುತ್ತ-ಮುತ್ತಲು ಇರುವ ಅನಧಿಕೃತ ಗೂಡಂಗಡಿಗಳನ್ನು ಪುರಸಭೆ ಅಧಿಕಾರಿಗಳು ಜ.7ರಂದು ಬೆಳ್ಳಂಬೆಳಗ್ಗೆ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.
ತಹಸೀಲ್ದಾರ ಕಾರ್ಯಾಲಯದ ಸುತ್ತಮುತ್ತ ಇದ್ದ ಸುಮಾರು 50ಕ್ಕೂ ಹೆಚ್ಚು ಅಂಗಡಿಗಳು ಇದ್ದು ಅವುಗಳನ್ನು...