ಭಾರತೀಯರ ಮೇಲೆ ಏಕಪಕ್ಷೀಯವಾಗಿ ಹೇರಲಾಗಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮವೆಂದು ಭಾರೀ ವಿರೋಧಕ್ಕೆ ಗುರಿಯಾಗಿದ್ದ ‘ಫಾರ್ಮ್-6’ನ ಕೆಲವು ನಿಯಮಗಳನ್ನು ಕಡೆಗೂ ಚುನಾವಣಾ ಆಯೋಗ ರದ್ದುಗೊಳಿಸಿದೆ. ಹೊಸ ಮತದಾರರ ನೋಂದಣಿ ವೇಳೆ ಕೇಳಲಾಗುತ್ತಿದ್ದ ‘ಪ್ರತ್ಯೇಕ ಸ್ವಯಂ...
ಮತದಾರರ ಪಟ್ಟಿಯನ್ನು ದೋಷಮುಕ್ತಗೊಳಿಸುತ್ತೇವೆಂದು ಚುನಾವಣಾ ಆಯೋಗ/ಗ್ಯಾನೇಶ್ ಕುಮಾರ್ ಏಕಪಕ್ಷೀಯವಾಗಿ ದೇಶದ ಮೇಲೆ ಹೇರಿದ ಎಸ್ಐಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಪೂರ್ಣಗೊಂಡಿದೆ. ಅಂತಿಮ ಮತದಾರರ ಪಟ್ಟಿಯೂ ಪ್ರಕಟಗೊಂಡಿದೆ. ಆದರೆ, ಬೆಂಗಳೂರಿನ ಅಂತಿಮ ಮತದಾರರ ಪಟ್ಟಿಯಲ್ಲಿ ಗಂಭೀರ...
ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿರುವ ಎಸ್ಐಆರ್ನ ಅಂತಿಮ ಮತದಾರರ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಸಂಪೂರ್ಣವಾಗಿ ತಿರಸ್ಕರಿಸಬೇಕು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಈ ಮತಪಟ್ಟಿಯನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು ರಾಜ್ಯ ಸರ್ಕಾರವನ್ನು...
ಇಂದು (ನ.1) ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ 'ಇಂಡಿಯಾ' ಒಕ್ಕೂಟ ಆಯೋಜಿಸಿರುವ ಬೃಹತ್ ರ್ಯಾಲಿಯಿಂದಾಗಿ ದೀಪಾವಳಿ ಹಬ್ಬದ ಸಸಂಂಭ್ರಮದಲ್ಲಿದ್ದ ತಮ್ಮ ವ್ಯಾಪಾರ-ವಹಿವಾಟಿಗೆ ಧಕ್ಕೆಯಾಗಲಿದೆ ಎಂದು ಸ್ಥಳೀಯ ವರ್ತಕರು ಆತಂಕ ವ್ಯಕ್ತಪಡಿಸಿದ್ದಾರೆ. ವರ್ತಕರ ಈ...
ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ. ಮಂಗಳವಾರ, ಚುನಾವಣಾ ಆಯೋಗವು ಸಲ್ಲಿಸಿದ್ದ ‘ಕೌಂಟರ್ ಅಫಡವಿಟ್'ಗೆ ಪ್ರತ್ಯುತ್ತರ ಸಲ್ಲಿಸಲು ಅರ್ಜಿದಾರರಿಗೆ...