ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಗಂಗಾವತಿಯ ಮುರಾರಿ ನಗರದಲ್ಲಿ ನಡೆದಿದೆ.
ಲಕ್ಷ್ಮಿ (34) ಮೃತಪಟ್ಟ ಮಹಿಳೆ. ಪತಿ ಭೀಮೇಶ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಗುರುವಾರ ರಾತ್ರಿ ಪತಿ ಮತ್ತು ಪತ್ನಿ...
ಕಳೆದ ಎರಡು ದಿನಗಳಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಆಲಿಕಲ್ಲು ಸಹಿತ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 110 ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು...
ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಹಿಳೆ ಆಂಬ್ಯುಲೆನ್ಸ್ನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ತಾಲೂಕಿನ ಜೀರಾಳ ಗ್ರಾಮದ ಲಕ್ಷ್ಮೀ ಪರುಶುರಾಮ...
ಗೈರು ಹಾಜರಿ, ಕರ್ತವ್ಯ ಲೋಪ ಆರೋಪದ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತಿ ಪಿಡಿಒ ಕೃಷ್ಣಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ರತ್ನಂ ಪಾಂಡೆ...
ಇಬ್ಬರು ಮಹಿಳೆಯರ ಮೇಲೆ ಗುರುವಾರ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಾಮುಕರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳುಟ್ರೋಲ್ಗಾಗಿ ಮಹಿಳೆಯರ ಬಳಿ ಹಣ ಕೇಳಿದ್ದು, ಹಣ ಕೊಡಲು ನಿರಾಕರಿಸಿದ್ದಕ್ಕೆ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು...