ಕೊಪ್ಪಳ ಜಿಲ್ಲೆಯ ಗಂಗಾವತಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಗಾಂಜಾ ಸೇವನೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಗಂಗಾವತಿ...
ಔರಾದ್ (ಬಿ) ಪೊಲೀಸ್ ಠಾಣೆ ವ್ಯಾಪ್ತಿಯ ಖಂಡಿಕೇರಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ಸುಮಾರು ₹30.21 ಲಕ್ಷ ಮೌಲ್ಯದ 100 ಗಾಂಜಾ ಗಿಡಗಳನ್ನು ಔರಾದ್ ಠಾಣೆಯ ಪೊಲೀಸರು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಔರಾದ್ ಪೊಲೀಸ್...
ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ನಾಲ್ಕು ಜನ ಆರೋಪಿಗಳನ್ನು ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನಿಂಗಪ್ಪ ಗುರಿಕಾರ (50), ಮಾರುತಿ ಗುರಿಕಾರ (26), ರವಿ ಗುರಿಕಾರ...
ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಕೊಪ್ಪಳ ನಗರದ ಸಜ್ಜಿವಾಲಾ ಓಣಿಯಲ್ಲಿ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
ರುಕ್ಮಿಣಿ ಅಲಿಯಾಸ್ ಫಾತಿಮಾ ಹಾಗೂ ಸುಭಾಷ್ ಬಂಧಿತರು. ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಾದಾಮಿ ಮಾರ್ಗದಲ್ಲಿರುವ ಗುಡ್ಡದ ಮೇಲಿನ ಸೂಕ್ಷ್ಮ ತರಂಗ ಪುನರಾವರ್ತನ ಕೇಂದ್ರ (ಮುದಕವಿ ಕಚೇರಿ) ಎದುರು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹20,000 ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ....