ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲು ದಾಳಿ ನಡೆಸಿ, ಜಪ್ತಿ ಮಾಡಿದ್ದ ₹53.30 ಲಕ್ಷ ಮೌಲ್ಯದ ಗಾಂಜಾ ಅನ್ನು ಜಿಲ್ಲಾ ಪೊಲೀಸರು ಬುಧವಾರ ನಾಶಪಡಿಸಿದರು.
ಭಾಲ್ಕಿ ತಾಲ್ಲೂಕಿನ ಧನ್ನೂರ ಗ್ರಾಮದ ʼಇನ್ವೆರೊʼ ಬಯೋಟೆಕ್ ತ್ಯಾಜ್ಯ ವಿಲೇವಾರಿ...
ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸೋಮವಾರ ಪೇಟೆ ಉಪ ವಿಭಾಗದ ಪೊಲೀಸರು ಬಂಧಿಸಿ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಹೆರೂರು ಗ್ರಾಮದ ಹೇಮಂತ್ (23), ರಮೇಶ್ (34) ಬಂಧಿತ ಆರೋಪಿಗಳು.
ಕೊಡಗು ಜಿಲ್ಲೆಯಾದ್ಯಂತ ಗಾಂಜಾ...
ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 119 ಕೆಜಿ ಗಾಂಜಾ ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮೊಯ್ದಿನ್ ಶಬ್ಬಿರ್ (38), ಅಲುಯಾ ಜಿಲ್ಲೆಯ ಅಜಯ್ ಕೃಷ್ಣ(33),...
ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಯಕ್ಲಾಸಪುರ ರಸ್ತೆಯಲ್ಲಿರುವ ವೈದ್ಯಕೀಯ ತಾಜ್ಯ ವಿಲೇವಾರಿ ಘಟಕದಲ್ಲಿ ₹1.26 ಲಕ್ಷ ಮೌಲ್ಯದ 11 ಕೆಜಿ ಗಾಂಜಾ ನಾಶಪಡಿಸಲಾಯಿತು.
ಜಿಲ್ಲೆಯ ಬಳಗಾನೂರು ಠಾಣೆ, ತುರ್ವಿಹಾಳ ಠಾಣೆ, ಯರಗೇರಾ ಠಾಣೆ,...
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಎನ್ಡಿಪಿಎಸ್ ಕಾಯ್ದೆ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ₹5.51 ಕೋಟಿ ಮೌಲ್ಯದ ಮಾದಕ ವಸ್ತು ನಾಶಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದ್ದಾರೆ.
ʼಏಳು ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ...