ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿರುವ ಗೌತಮ್ ಗಂಭೀರ್ ವಿರುದ್ಧ ಟೀಮ್ ಇಂಡಿಯಾದ ಮಾಜಿ ಬ್ಯಾಟರ್ ಮನೋಜ್ ತಿವಾರಿ ಗಂಭೀರ ಆರೋಪ ಮಾಡಿದ್ದಾರೆ. 'ಗಂಭೀರ್ ನನ್ನ ಕುಟುಂಬವನ್ನು ನಿಂದಿಸಿದ್ದಾರೆ. ಅಲ್ಲದೆ, ಸೌರವ್...
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ‘ಫ್ಯಾಂಟಸಿ ಕ್ರಿಕೆಟ್ ಅಪ್ಲಿಕೇಶನ್’ನ ಜಾಹೀರಾತನ್ನು ಸಾಮಾಜಿಕ ಜಾಲತಾಣಗಳ ತಮ್ಮ ಖಾತೆಯಲ್ಲಿ ಹಂಚಿಕೊಂಡ ಬಳಿಕ ಭಾರೀ ಟ್ರೋಲ್‌ಗೆ ಗುರಿಯಾಗಿದ್ದಾರೆ. ಬಿಜೆಪಿಯ ಮಾಜಿ ಸಂಸದರೂ...
ಏಕದಿನ ಸರಣಿಯಲ್ಲಿ ಏಳು ಮಂದಿ ಅನುಭವಿ ಬ್ಯಾಟರ್‌ಗಳಿದ್ದರೂ 240 – 250 ರನ್‌ಗಳಂಥ ಸಾಧಾರಣ ಗುರಿ ಮುಟ್ಟಲಾಗುತ್ತಿಲ್ಲ. ನಾಯಕ ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ ಒಂದಿಷ್ಟು ಪ್ರದರ್ಶನ ತೋರುತ್ತಿರುವುದನ್ನು ಬಿಟ್ಟರೆ ವಿರಾಟ್ ಕೊಹ್ಲಿ,...
ಕಪಿಲ್ ದೇವ್, ಅಜಿತ್ ವಾಡೇಕರ್, ಪಿ ಆರ್ ಮಾನ್‌ಸಿಂಗ್, ಗ್ಯಾರಿ ಕ್ರಿಸ್ಟನ್, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಅವರಂಥ ದಿಗ್ಗಜರು ನಿರ್ವಹಿಸಿದ ಬಹುಮುಖ್ಯವಾದ ಹುದ್ದೆ ಗಂಭೀರ್‌ಗೆ ದೊರೆತಿದೆ. ಇದು ಅತ್ಯಂತ ಜವಾಬ್ದಾರಿಯುತವಾದ ಹುದ್ದೆ....
ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಕೆಆರ್‌ನ ಮುಖ್ಯ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಗೌತಮ್ ಗಂಭೀರ್ ಅವರು ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ.
ಪ್ರಸ್ತುತ ಮುಖ್ಯ ತರಬೇತುದಾರನಾಗಿ ಕಾರ್ಯನಿರ್ವಹಿಸುತ್ತಿರುವ...