ಗಾಜಾ ಮೇಲೆ ಇಸ್ರೇಲ್ ತನ್ನ ಪೈಶಾಚಿಕ ದಾಳಿಯನ್ನು ಮುಂದುವರೆಸಿದೆ. ಹಸಿವಿನಿಂದ ಕಂಗೆಟ್ಟವರ ಮೇಲೆ ಮತ್ತೆ ದಾಳಿ ಮಾಡಿರುವ ಇಸ್ರೇಲ್, ಹಸಿವಿನಿಂದ ಬಳಲಿ ಆಹಾರ ಸಾಮಾಗ್ರಿಗಾಗಿ ಕಾಯುತ್ತಿದ್ದ 77 ಮಂದಿ ಸೇರಿದಂತೆ ಒಟ್ಟು 91...
2023ರಲ್ಲಿ ಗಾಜಾ ಮೇಲೆ ಇಸ್ರೇಲ್ ದಾಳಿ ಆರಂಭಿಸಿದ ಬಳಿಕ, ಇದೇ ಮೊದಲ ಬಾರಿಗೆ ಗಾಜಾದ ಮಕ್ಕಳು ಪರೀಕ್ಷೆ ಬರೆದಿದ್ದಾರೆ ಎಂದು ಪ್ಯಾಲೆಸ್ತೀನ್ ಶಿಕ್ಷಣ ಸಚಿವಾಲಯ ತಿಳಿಸಿದೆ.
ಉನ್ನತ ಶಿಕ್ಷಣಕ್ಕಾಗಿನ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ...
ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು, ಹಮಾಸ್ ಸಂಘಟನೆಯನ್ನು ನಿರ್ಮೂಲನೆಗೊಳಿಸಲು ಇಸ್ರೇಲ್ ಹವಣಿಸುತ್ತಿದೆ. ಶಾಂತಿ ಒಪ್ಪಂದದ ಸೋಗಿನಲ್ಲಿ ಗಾಝಾವನ್ನು ಪ್ಯಾಲೆಸ್ತೀನಿಯರಿಂದ ಕಿತ್ತುಕೊಳ್ಳಲು ಅಮೆರಿಕ ಕೂಡ ಇಸ್ರೇಲ್‌ಗೆ ಸಹಾಯ ಮಾಡುತ್ತಿದೆ. ಈ ನಡುವೆ,...
ಇಸ್ರೆಲ್ ಆಕ್ರಮಣದಿಂದ ನಿರಾಶ್ರಿತರಾಗಿರುವ ಪ್ಯಾಲೆಸ್ತೀನಿಯರ ಬದುಕು ಮತ್ತು ಭವಿಷ್ಯ ರೂಪಿಸುವ ನೆಪದಲ್ಲಿ ಗಾಜಾದಿಂದ ಓಡಿಸಿ, ಗಾಜಾವನ್ನು ರಿಯಲ್ ಎಸ್ಟೇಟ್ ಉದ್ಯಮಕ್ಕೆ ಒಗ್ಗುವಂತೆ ಪರಿವರ್ತಿಸಿ, ಅಲ್ಲಿ, ರಿವೇರಾ ಹೆಸರಿನಲ್ಲಿ ಕರಾವಳಿ ಪ್ರವಾಸೋದ್ಯಮ ಮಾಡಿ, ತಮ್ಮ...
ಇಸ್ರೇಲ್‌ನ ಆಕ್ರಮಣಕ್ಕೆ ಬಲಿಯಾಗಿರುವ ಪ್ಯಾಲೆಸ್ತೀನ್‌ನ ಗಾಜಾಪಟ್ಟಿಯನ್ನು ಅಮೆರಿಕ ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ. ಗಾಜಾವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸಿ, ಉದ್ಯೋಗ ಸೃಷ್ಟಿಸಲಾಗುತ್ತದೆ, ವಸತಿ ಒದಗಿಸಲಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಅಮೆರಿಕಗೆ ಇಸ್ರೇಲ್...