ಗಾಝಾದಲ್ಲಿ ಹಮಾಸ್-ಇಸ್ರೇಲ್ ಕದನ ವಿರಾಮ ವಿರೋಧಿಸಿ ನೇತನ್ಯಾಹು ಸಮ್ಮಿಶ್ರ ಸರ್ಕಾರದ ಮೂವರು ಮುಂತ್ರಿಗಳು ರಾಜೀನಾಮೆ ನೀಡಿದ್ದಾರೆ. ತೀವ್ರ ಬಲಪಂಥೀಯ ಪಕ್ಷವಾದ ಜ್ಯೂಯಿಶ್ ಪವರ್ ಪಾರ್ಟಿ ಸರ್ಕಾರಕ್ಕೆ ತನ್ನ ಬೆಂಬಲವನ್ನು ವಾಪಸು ಪಡೆದಿದೆ. ಪರಿಣಾಮವಾಗಿ...
ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸುತ್ತಿರುವ ಕ್ರೌರ್ಯಕ್ಕೆ ಕೊನೆಗೂ ಫುಲ್‌ಸ್ಟಾಪ್ ಬಿದ್ದಿದೆ. ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಘೋಷಿಸಲಾಗಿದೆ. ಈ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಸಚಿವ ಸಂಪುಟ...
ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಇಸ್ರೇಲ್ ತನ್ನ ಕ್ರೌರ್ಯವನ್ನು ಮುಂದುವರೆಸಿದೆ. ಮಧ್ಯ ಗಾಜಾದಲ್ಲಿರುವ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ 21 ಮಂದಿ ಮೃತಪಟ್ಟಿದ್ದಾರೆ.
ಭಾನುವಾರ, ಇಸ್ರೇಲ್ ಎಸಗಿರುವ ಕ್ರೌರ್ಯದ ಬಗ್ಗೆ...
ಪ್ಯಾಲೇಸ್ತೀನ್‌ನ ಗಾಜಾ ನಗರದಲ್ಲಿ ಪ್ಯಾಲೆಸ್ತೀನಿಯರು ವಸತಿ ಪಡೆದಿದ್ದ ಶಾಲೆಯೊಂದರ ಮೇಲೆ ಇಸ್ರೇಲಿ ಪಡೆ ನಡೆಸಿದ ದಾಳಿಯಲ್ಲಿ ಸುಮಾರು 90ರಿಂದ 100 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಾಜಾದ ಸಿವಿಲ್ ಡಿಫೆನ್ಸ್ ಏಜೆನ್ಸಿ ಹೇಳಿದೆ.
"ಸಾವಿನ ಸಂಖ್ಯೆ...
ಗಾಜಾದಲ್ಲಿ ಇಸ್ರೇಲ್‌ನ ದಾಳಿಯನ್ನು "ಜನಾಂಗೀಯ ಹತ್ಯೆ" ಎಂದು ಖಂಡಿಸಿದ ಮುಸ್ಲಿಂ ಸಮುದಾಯದ ನರ್ಸ್ ಒಬ್ಬರನ್ನು ಕೆಲಸದಿಂದ ವಜಾ ಮಾಡಿದ ಘಟನೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದಿದೆ.
ಹಸನ್ ಜಬರ್ ಎಂಬ ನರ್ಸ್‌ಗೆ ಈ ತಿಂಗಳ ಆರಂಭದಲ್ಲಿ,...