ಮೋದಿ ಬಂದ ಮೇಲೆ ಜಿಡಿಪಿ ಲೆವೆಲ್ ಹಂಗ್ ಆಗಿದೆ, ಹಿಂಗ್ ಆಗಿದೆ ಅಂತ ಬಡಾಯಿ ಕೊಚ್ಚಿಕೊಳ್ಳೋ ಮೋದಿ ಸರ್ಕಾರದ ಇನ್ನೋಂದು ರಿಪೋರ್ಟ್ ಕಾರ್ಡ್ ಬಂದಿದೆ. ಆ ರಿಪೋರ್ಟ್ ಕಾರ್ಡ್ನಲ್ಲಿ ಮೋದಿ ಸರ್ಕಾರ ಬಂದ...
ರೈತರಿಗೆ ಕಾನೂನು ಖಾತರಿಗೊಳಿಸುವ ಎಂಎಸ್ಪಿ ಜಾರಿಯಿಂದ ಬಜೆಟ್ನಲ್ಲಿ ಕೊರತೆ ಉಂಟಾಗುವ ಬದಲು ಜಿಡಿಪಿ ಬೆಳವಣಿಗೆಯಲ್ಲಿ ರೈತರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್...
ಕೈಗಾರಿಕಾ ಮತ್ತು ಸೇವಾ ವಲಯದಲ್ಲಿನ ಕ್ಷಿಪ್ರ ಬೆಳವಣಿಗೆಯಿಂದಾಗಿ 1990-91ರಲ್ಲಿ ಶೇ.35ರಷ್ಟಿದ್ದ ಭಾರತದ ಜಿಡಿಪಿಯಲ್ಲಿನ ಕೃಷಿ ಪಾಲು ಕಳೆದ 2022-23ರ ಹಣಕಾಸು ವರ್ಷದಲ್ಲಿ ಶೇ.15ಕ್ಕೆ ಕುಸಿದಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಮಾಹಿತಿ ನೀಡಿದೆ.
"ಆರ್ಥಿಕತೆಯ...
ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕತೆ ಮತ್ತು ಜಿಡಿಪಿ ಬೆಳವಣಿಗೆ ಆಗುತ್ತದೆ. ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳನ್ನು ನಾಡಿನ ಜನತೆಗೆ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಾಸನದಲ್ಲಿ ಮಂಗಳವಾರ...