ಚುನಾವಣಾ ಆಯೋಗದಲ್ಲಿ ಎಸ್‌ಐಆರ್ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...
ದೇಶದ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿರುವ ಜೆನ್-ಝೀ ವಿದ್ಯಾರ್ಥಿ, ಯುವ ಮತದಾರರನ್ನು ಸೆಳೆಯಲು ಬಿಜೆಪಿ ತನ್ನ ಪ್ರಚಾರ ಮತ್ತು ಸಂಘಟನಾ ತಂತ್ರವನ್ನು ಚುರುಕುಗೊಳಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆಗಳು ನಡೆಯಲಿರುವ ರಾಜ್ಯಗಳಲ್ಲಿ ಬಿಜೆಪಿಯ...
ದೇಶದ ಯುವ ಸಮುದಾಯ, ವಿಶೇಷವಾಗಿ Gen-Z ಪೀಳಿಗೆಯನ್ನು ಪಕ್ಷದತ್ತ ಸೆಳೆಯಲು ಮತ್ತು ಅವರೊಂದಿಗೆ ನೇರ ಸಂಪರ್ಕ ಬೆಳೆಸಲು ಬಿಜೆಪಿ ಉನ್ನತ ಮಟ್ಟದ ವಿಶೇಷ ಸಮಿತಿಯೊಂದನ್ನು ರಚಿಸಿದೆ. ಯುವಕರ ಆಕಾಂಕ್ಷೆಗಳು, ಕಳವಳಗಳು ಹಾಗೂ ನಿರೀಕ್ಷೆಗಳನ್ನು...
2014ರಿಂದ ಕೇಂದ್ರದಲ್ಲಿ ಪೂರ್ಣ ಬಹುಮತದ ಬಲಿಷ್ಠ ಸರ್ಕಾರವಿದ್ದರೂ, ರಾಜಕಾರಣಿಗಳನ್ನು ನಿಯಂತ್ರಿಸಲು ಸಾಧ್ಯವೇ ಎಂಬ ಪ್ರಶ್ನೆಗೆ ಭಲ್ಲಾ ನಿಸ್ಸಂದಿಗ್ಧ ಉತ್ತರ ನೀಡಿದ್ದಾರೆ. "ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಹೊರತುಪಡಿಸಿ...
ದೇಶಾದ್ಯಂತ ಇತ್ತೀಚೆಗೆ ಕಾಡ್ಗಿಚ್ಚಿನಂತೆ ಹಬ್ಬಿದ ವಿದ್ಯಾರ್ಥಿ-ಯುವಜನರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ (AISA) ರಾಷ್ಟ್ರೀಯ ಅಧ್ಯಕ್ಷೆ, ಜೆಎನ್‌ಯು ಸಂಶೋಧನಾ ವಿದ್ಯಾರ್ಥಿನಿ ನೇಹಾ ಬೋರಾ ಕೂಡ ಒಬ್ಬರು. ದೆಹಲಿಯ ಜಂತರ್ ಮಂತರ್‌ನಲ್ಲಿ...