ಸೋಂಕಿಗೆ ಚಿಕಿತ್ಸೆ ಪಡೆಯಲು ಬಂದ ಯುವಕ ಜನನಾಂಗವನ್ನೇ ಕತ್ತರಿಸಿದ ವೈದ್ಯರು

ಸೋಂಕಿಗೆ ಚಿಕಿತ್ಸೆಗಾಗಿ ಬಂದಿದ್ದ ಯುವಕ ಆತನ ಒಪ್ಪಿಗೆ ಇಲ್ಲದೆ, ವೈದ್ಯರು ಆತನ ಜನನಾಂಗವನ್ನೇ ಕತ್ತರಿಸಿರುವ ಘಟನೆ ಅಸ್ಸಾಂನ ಕ್ಯಾಚರ್ ಜಿಲ್ಲೆಯಲ್ಲಿ ನಡೆದಿದೆ. ಬಯಾಪ್ಸಿ ಪರೀಕ್ಷೆಯ ವೇಳೆ, ವೈದ್ಯರು ಯುವಕನ ಜನನಾಂಗವನ್ನು ತೆಗೆದುಹಾಕಿದ್ದಾರೆ ಎಂದು...

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದ ರಾಜಕಾರಣಿಯ ಜನನಾಂಗ ಕತ್ತರಿಸಿದ ವೈದ್ಯೆ

ಮದುವೆಯಾಗುವುದಾಗಿ ವರ್ಷಾನುಗಟ್ಟಲೆ ಸುತ್ತಾಡಿ ವಂಚಿಸಿದ್ದ ರಾಜಕಾರಣಿಯೊಬ್ಬನ ಜನನಾಂಗ ವನ್ನು ಮಹಿಳಾ ವೈದ್ಯರೊಬ್ಬರು ಕತ್ತರಿಸಿದ ಘಟನೆ ಬಿಹಾರದ ಸರನ್‌ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ವೈದ್ಯೆಯನ್ನು ಬಂಧಿಸಿರುವ ಪೊಲೀಸರು ಕೊಲೆ ಪ್ರಯತ್ನ ಸೇರಿ ಹಲವಾರು ಸೆಕ್ಷನ್‌ಗಳಡಿಯಲ್ಲಿ ಪ್ರಕರಣ...

ಜನಪ್ರಿಯ

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಬೆಂಗಳೂರು | ನೈಸ್‌ ಕಂಪನಿಯ ಭೂ ಸಂತ್ರಸ್ತ ರೈತರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ನೈಸ್‌ ಕಂಪನಿಗೆ ಪಾಲುದಾರಿಕೆ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸುವ ಮತ್ತು...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Tag: Genitals

Download Eedina App Android / iOS

X