ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ 'ಪ್ರಜಾವಾಣಿ ಸಿನಿ ಸಮ್ಮಾನ್'ನ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಿ ಪುರಸ್ಕರಿಸಲಾಗಿದೆ. ಮಹಿಳಾ ಲೋಕದ ಅನನ್ಯ ಕಥನಕಾರ ಗಿರೀಶ್ ಅವರಿಗೆ ಈ ಪುರಸ್ಕಾರ ಎಲ್ಲ ದೃಷ್ಟಿಯಿಂದಲೂ ಅರ್ಹ...
ಗಿರೀಶ್ ಕಾಸರವಳ್ಳಿಯವರು ತಮ್ಮ ಕೃತಿಯುದ್ದಕ್ಕೂ ಚರ್ಚಿಸಿರುವುದು ಬಿಂಬ ಮತ್ತು ಬಿಂಬನ ಹಾಗೂ ಅದು ಹುಟ್ಟುಹಾಕುವ ವಿಷುವಲ್ ಫಿಲಾಸಫಿ. ಸಿನೆಮಾಗಳನ್ನು ನೋಡುವ ಆಸಕ್ತಿಯನ್ನು ಮೀರಿ ಸಿನೆಮಾದ ಬಗ್ಗೆ ತುಡಿಯುವರೆಲ್ಲರೂ ಅವಶ್ಯವಾಗಿ ಓದಬೇಕಾದ ಕೃತಿ ಇದು.
ಭಾರತದಲ್ಲಿ...