ತನಗೆ ಹೆಣ್ಣು ಮಗು ಬೇಡವೆಂದು ತಾಯಿಯೊಬ್ಬಳು 9 ದಿನದ ಶಿಶುವಿನ ಗಂಟಲು ಸೀಳಿ ಕೊಂದ ಘಟನೆ ಹೊರ ದೆಹಲಿಯ ಮುಂಡ್ಕಾ ಪ್ರದೇಶದ ನಡೆದಿದೆ.
22 ವರ್ಷದ ಮಹಿಳೆಯು ತನಗೆ ಜನಿಸಿ ಮಗು ಹೆಣ್ಣಾದ ಕಾರಣ...
ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯನ್ನು ಮತ್ತೆ ವಾಪಸ್ ಕರೆದುಕೊಂಡು ಬರಲು ಆಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ನೇಮಿಸಿ,...