ಬೆಂಗಳೂರು | ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಕಾಮುಕ ಯೋಗ ಗುರು ಬಂಧನ

ಅಪ್ರಾಪ್ತ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಾಮುಕ ಯೋಗ ಗುರು ನಿರಂಜನಾ ಮೂರ್ತಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಯೋಗ ತರಬೇತಿ...

‘ಪ್ರಿಯ ನರೇಂದ್ರ ಮೋದಿಜಿ…’: ಬೆಂಗಳೂರಿಗೆ ಬಂದ ಪ್ರಧಾನಿಗೆ ತನ್ನ ಸಮಸ್ಯೆ ಬಗ್ಗೆ 5 ವರ್ಷದ ಬಾಲಕಿ ಪತ್ರ

ಬೆಂಗಳೂರಿನಲ್ಲಿ ನಿರ್ಮಾಣಗೊಂಡಿರುವ ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದಾರೆ. ಇದೇ ಸಂದರ್ಭದಲ್ಲಿ, 5 ವರ್ಷದ ಬಾಲಕಿಯೊಬ್ಬಳು ಮೋದಿ ಅವರಿಗೆ ಹೃದಯಸ್ಪರ್ಶಿ ಪತ್ರ ಬರೆದಿದ್ದು, ತಾನು ದಿನನಿತ್ಯ...

ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ; ಬಾಲಕಿ ಆತ್ಮಹತ್ಯೆ

ಮೂವರು ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 14 ವರ್ಷದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ, ಅಮಾನುಷ ಘಟನೆ ಉತ್ತರ ಪ್ರದೇಶದ ಬುಲಂದರ್‌ಶಾ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ್ದ ಆರೋಪಿಗಳ ಪೈಕಿ...

ಬಾಗಲಕೋಟೆ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಶಿಕ್ಷಕ ಬಂಧನ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿರುವ ಶಿಕ್ಷಕ ಮುತ್ತು ಮುಳ್ಳಾ ಎಂಬವರನ್ನು ಬಾಗಲಕೋಟೆ ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು...

ಮದುವೆ ಮನೆಯಿಂದ ಇಬ್ಬರು ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ; ನಾಲ್ವರ ಬಂಧನ

ಮದುವೆ ಸಮಾರಂಭದಲ್ಲಿದ್ದ ಭಾಗಿಯಾಗಿದ್ದ ಇಬ್ಬರು ಬಾಲಕಿಯರನ್ನು ಅದೇ ಗ್ರಾಮದು ನಾಲ್ವರು ಕಾಮುಕರು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. 14 ಮತ್ತು 15 ವರ್ಷದ ಬಾಲಕಿಯ ಮೇಲೆ...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: GIrl