ಗೋಧ್ರಾ ಗಲಭೆ ನಡೆದಾಗ ನರೇಂದ್ರ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದರು. ಬಿಲ್ಕಿಸ್ ಅತ್ಯಾಚಾರಿಗಳ ಬಿಡುಗಡೆಯಾದಾಗ ಅವರು ದೇಶದ ಪ್ರಧಾನಿ. ಬಿಡುಗಡೆಯಾದದ್ದು ಸ್ವಾತಂತ್ರ್ಯದ ಸುವರ್ಣ ಮಹೋತ್ಸವದ ಸಂದರ್ಭ! ಇವರೆಲ್ಲರೂ ಮೇಲ್ವರ್ಗದವರು ಮತ್ತು ಸಂಘ ಪರಿವಾರದವರು....
2002ರ ಗೋಧ್ರೋತ್ತರ ದಂಗೆಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ಥಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ.
ತೀಸ್ತಾ ಕೂಡಲೇ ಶರಣಾಗುವಂತೆಯೂ ನ್ಯಾಯಮೂರ್ತಿ ನಿರ್ಜರ್ ದೇಸಾಯಿ ಸೂಚಿಸಿದ್ದಾರೆ. ಸುಪ್ರೀಂ ಕೋರ್ಟ್ ಮೊರೆ...