ಜನವರಿ 30 ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮ ದಿನ. ದೇಶಾದ್ಯಂತ ಗಾಂಧಿ ಹುತಾತ್ಮ ದಿನವನ್ನು ಅಚರಿಸಲಾಗುತ್ತಿರುವ ಸಮಯದಲ್ಲೇ, ಹಿಂದು ಮಹಾಸಭಾ ಗಾಂಧಿ ಕೊಲೆಯ ಸಂಭ್ರಮಾಚರಣೆ ಮಾಡಿದೆ. ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಗೆ ಜೈಕಾರ...
"ಗೋಡ್ಸೆಯನ್ನು ಪೂಜಿಸುವ, ಗಾಂಧಿ ಹತ್ಯೆಯನ್ನು ಸಂಭ್ರಮಿಸುವ ಕೆಲವು ಸಂಘಟನೆಗಳು ಇವೆ. ಅದನ್ನು ನೋಡುವಾಗ ಗಾಂಧೀವಾದ ಸೋತು ಬಿಟ್ಟಿದೆಯಾ ಅಂತ ಅನ್ನಿಸುತ್ತದೆ. ಸಾವರ್ಕರ್ ಅವರ ಫಿಲಾಸಫಿ ಕೊನೆಗೆ ತಲುಪುವುದು ಮೂಲಭೂತವಾದಕ್ಕೆ. ಮೂಲಭೂತವಾದ ನಮ್ಮ ದೇಶದ...
ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ...
ನಾವೆಲ್ಲರೂ ಹಿಂದುಗಳೇ. ಆದರೆ, ನಮ್ಮದು ಗಾಂಧಿಯ ಹಿಂದುತ್ವ, ಬಿಜೆಪಿಯವರದ್ದು ಗೋಡ್ಸೆ ಹಿಂದುತ್ವ. ಗೋಡ್ಸೆ ಹಿಂದುತ್ವವದಲ್ಲಿ ಕೊಲೆ, ಸುಲಿಗೆಗಳಿಲ್ಲದೆ ಇನ್ನೇನು ಇರಲು ಸಾಧ್ಯ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರಶ್ನಿಸಿದರು.
ತುಮಕೂರು ನಗರದ ಡಾ....
ಪ್ರತಿವರ್ಷ ಪಠ್ಯಪರಿಷ್ಕರಣೆ ಸಾಮಾನ್ಯ ಎಂದ ಮಂಡಳಿ
12ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಅನೇಕ ವಿಷಯ ಕಡಿತ
ಶಾಲಾ ಪಠ್ಯಪುಸ್ತಕಗಳಲ್ಲಿ ಸಣ್ಣ ಬದಲಾವಣೆ ಮಾಡುವುದು ಸ್ವಾಭಾವಿಕ. ಅವುಗಳ ಬಗ್ಗೆ ಸೂಚನೆ ನೀಡಬೇಕಾಗಿಲ್ಲ ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು...