ದಾವಣಗೆರೆ | ಬ್ಯಾಂಕ್ ಲಾಕರ್‌ನಲ್ಲಿದ್ದ ಚಿನ್ನವನ್ನೇ ಕದ್ದ ಕಳ್ಳರು

ಬ್ಯಾಂಕ್‌ಗಳಲ್ಲಿಯೇ ದರೋಡೆ ಮಾಡುವ ಪ್ರಕರಣಗಳು ಆಗ್ಗಾಗ್ಗೆ ಬೆಳಕಿಗೆ ಬರುತ್ತಲೇ ಇವೆ. ಇದೀಗ, ದಾವಣಗೆರೆಯಲ್ಲಿಯೂ ಅಂಥದ್ದೇ ಪ್ರಕರಣ ನಡೆದಿದ್ದು, ಬ್ಯಾಂಕ್‌ ಲಾಕರ್‌ನಲ್ಲಿ ಇರಿಸಲಾಗಿದ್ದ ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿಸಿದ್ದಾರೆ....

ಕೇದಾರನಾಥ ದೇಗುಲದಿಂದ 228 ಕೆಜಿ ಚಿನ್ನ ನಾಪತ್ತೆ: ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

"ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆಯಾಗಿದೆ, 228 ಕೆಜಿ ಚಿನ್ನದ ಹಗರಣ ನಡೆದಿದೆ. ಆದರೆ ಯಾರೂ ಕೂಡಾ ತಲೆಕೆಡಿಸಿಕೊಂಡಿಲ್ಲ" ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದರು. ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ...

ಪಾವೊ ನೂರ್ಮಿ ಅಥ್ಲೆಟಿಕ್ಸ್ ಕೂಟ: ಚಿನ್ನ ಗೆದ್ದ ಭಾರತದ ಜಾವೆಲಿನ್‌ ತಾರೆ ನೀರಜ್ ಚೋಪ್ರಾ

ಫಿನ್‌ಲ್ಯಾಂಡ್‌ನ ತುರ್ಕುನಲ್ಲಿ ಮಂಗಳವಾರ ನಡೆದ ಪಾವೊ ನೂರ್ಮಿ ಅಥ್ಲೆಟಿಕ್ಸ್ ಕೂಟದಲ್ಲಿ ವಿಶ್ವ ಚಾಂಪಿಯನ್ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ತಮ್ಮ ಚೊಚ್ಚಲ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಈ ಹಿಂದೆ 2022ರಲ್ಲಿ ಪಾವೊ ನೂರ್ಮಿ...

ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಚಿನ್ನಾಭರಣ: ಹಸ್ತಾಂತರ ಪ್ರಕ್ರಿಯೆಗೆ ನೀಡಿದ್ದ ತಡೆ ವಿಸ್ತರಿಸಿದ ಹೈಕೋರ್ಟ್‌

ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅಕ್ರಮವಾಗಿ ಗಳಿಸಿದ್ದ ಆಭರಣ ಮತ್ತು ಸ್ಥಿರಾಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ...

ದಾವಣಗೆರೆ | 32 ಚೆಕ್ ಪೋಸ್ಟ್, ದಾಖಲೆ ರಹಿತ ನಗದು, ಚಿನ್ನ, ಅಕ್ರಮ ಮದ್ಯದ ಮೇಲೆ ನಿಗಾ: ಡಿಸಿ

ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ನ್ಯಾಯಸಮ್ಮತ, ಪಾರದರ್ಶಕವಾಗಿ ಹಾಗೂ ಮುಕ್ತವಾಗಿ ನಡೆಸಲು ಗಡಿಭಾಗ ಸೇರಿದಂತೆ ದಾವಣಗೆರೆ ಜಿಲ್ಲೆಯಲ್ಲಿ 32 ಕಡೆ ಚೆಕ್‍ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ...

ಜನಪ್ರಿಯ

ಇಸ್ರೇಲ್ ಪ್ರಧಾನಿ ಪಟ್ಟಕ್ಕೇರಲು ಗಾಡಿ ಐಸೆನ್ಕೋಟ್ ಮಾಡಿಕೊಳ್ಳಬೇಕಾದ ಪ್ರಮುಖ ರಾಜಿಗಳೇನು?

ಇಸ್ರೇಲ್‌ನ ಚುನಾವಣೆ ಮುಗಿದ್ದು, ಅತಂತ್ರ ಪರಿಸ್ಥಿತಿ ಇದೆ. ಹೊಸ ಸರ್ಕಾರ ರಚನೆಗೆ...

ಯಲ್ಲಾಪುರ | ಚೆಕ್‌ಡ್ಯಾಮ್‌ನಲ್ಲಿ ಸ್ನಾನಕ್ಕೆ ಇಳಿದ ವ್ಯಕ್ತಿ ಮುಳುಗಿ ಸಾವು

ಕುಟುಂಬದವರೊಂದಿಗೆ ಪ್ರವಾಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಚೆಕ್‌ಡ್ಯಾಮ್‌ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ನೀರಿನಲ್ಲಿ...

ಗುರುಪುರ | ನೂತನ ಕಾರ್ಮಿಕ ಸಂಹಿತೆ ರದ್ದತಿಗೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಸಂಘದಿಂದ ಪ್ರತಿಭಟನೆ

ಕೇಂದ್ರ ಸರಕಾರ ಜಾರಿಗೊಳಿಸಿರುವ ನೂತನ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ...

Tag: Gold