ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಬರುವ ಕಮಲನಗರದಲ್ಲಿ ಇರುವ ಸರ್ಕಾರಿ ಮಾಧ್ಯಮಿಕ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಯನ್ನಾಗಿ ಉನ್ನತೀಕರಿಸಿದ್ದು, ಪ್ರಸಕ್ತ ವರ್ಷದಿಂದಲೇ ಕಾರ್ಯಾರಂಭವಾಗಲಿದೆ ಎಂದು ಮಾಜಿ ಸಚಿವ, ಔರಾದ(ಬಿ) ಶಾಸಕ ಪ್ರಭು ಬಿ.ಚವ್ಹಾಣ ಅವರು...
ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರುಗಳಾದ ವಾಣಿಶ್ರೀ ಮಾತನಾಡಿ, ʼಹೆಣ್ಣೊಂದು ಕಲಿತರೆ ಶಾಲೆಯೊಂದು...
ಸರ್ಕಾರಿ ಶಾಲೆಗೆ ಮೀಸಲಿರಿಸಿದ ಖಾಲಿ ನಿವೇಶನವನ್ನು ಅತಿಕ್ರಮಣ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಂಡು ಅತಿಕ್ರಮಣ ತೆರವುಗೊಳಿಸಿ ಶಾಲಾ ಕೊಠಡಿ ನಿರ್ಮಿಸಬೇಕು ಎಂದ ಸರ್ಕಾರಿ ಪ್ರೌಢಶಾಲೆ ಎಲ್‌ಬಿಎಸ್ ನಗರದ ಎಸ್‌ಡಿಎಂಸಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಮುಖ್ಯರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಶಾಲಾ ಮಕ್ಕಳು ಹೈರಾಣಾಗಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕುಡಿಯಲು ಶುದ್ಧ ನೀರಿಲ್ಲ, ಶೌಚಾಲಯದ ವ್ಯವಸ್ಥೆಯೂ ಸರಿಯಿಲ್ಲ. ಕೊಠಡಿಗಳ ಕೊರತೆಯಿದ್ದು, ವಿದ್ಯಾರ್ಥಿಗಳಿಗೆ...